ಕಳ್ಳತನ ಆರೋಪ: ವ್ಯಕ್ತಿಯ ಪ್ರೈವೇಟ್ ಜಾಗಕ್ಕೆ ಖಾರದ ತುರುಕಿದ ದುಷ್ಕರ್ಮಿಗಳು!

ಬಿಹಾರದ ಅರಾರಿಯಾದಲ್ಲಿ ಕಳ್ಳತನ ಮಾಡಿದ್ದಾನೆ ಎಂದು ಆರೋಪಿಸಿ ವ್ಯಕ್ತಿಯೊಬ್ಬನ ಖಾಸಗಿ ಅಂಗಕ್ಕೆ ಕೆಲವು ವ್ಯಕ್ತಿಗಳು ಸೇರಿ ಮೆಣಸಿನ ಪುಡಿ ತುಂಬಿರುವ ಘಟನೆ ಜರುಗಿದೆ. ಪಾನ್‌ ಖಾಶೆಂಪುರ್: ಶಾಲಾ ಮಕ್ಕಳ ಸಮಸ್ಯೆ ಆಲಿಸಿದ ಮಾಜಿ ಸಚಿವ ಬಂಡೆಪ್ಪ ಖಾಶೆಂಪುರ್ ಘಟನೆಗೆ ಸಂಬಂಧಿಸಿ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಅರಾರಿಯಾದ ಇಸ್ಲಾಂ ನಗರದಲ್ಲಿ ಕಳ್ಳತನ ಮಾಡುತ್ತಿದ್ದಾನೆ ಎಂದು ಆರೋಪಿಸಿ ವ್ಯಕ್ತಿಗಳ ಗುಂಪೊಂದು ವ್ಯಕ್ತಿಯೊಬ್ಬನ ಖಾಸಗಿ ಅಂಗಕ್ಕೆ ಮೆಣಸಿನ ಪುಡಿಯನ್ನು ತುಂಬಿದ್ದಾರೆ. ಇದರ ವಿಡಿಯೋ ಕೆಮರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ … Continue reading ಕಳ್ಳತನ ಆರೋಪ: ವ್ಯಕ್ತಿಯ ಪ್ರೈವೇಟ್ ಜಾಗಕ್ಕೆ ಖಾರದ ತುರುಕಿದ ದುಷ್ಕರ್ಮಿಗಳು!