ವಿವಿಧ ಹಗರಣಗಳ ದಾಖಲೆಗಳ ಕಳವು ಆರೋಪ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ FIR!

ನವದೆಹಲಿ:- ವಿವಿಧ ಹಗರಣಗಳ ದಾಖಲೆಗಳ ಕಳವು ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ FIR ದಾಖಲಾಗಿದೆ. ದೆಹಲಿ ಮುಖ್ಯ ಕಾರ್ಯದರ್ಶಿ (Delhi Chief Secretary) ನರೇಶ್ ಕುಮಾರ್ ಮತ್ತು ಸಹಾಯಕ ಅಧಿಕಾರಿ ವೈವಿವಿಜೆ ರಾಜಶೇಖರ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಉತ್ತರಾಖಂಡದ ಅಲ್ಮೋರಾ ಪಟ್ಟಣದ ನ್ಯಾಯಾಲಯದ ಆದೇಶದ ಮೇರೆಗೆ FIR ದಾಖಲಾಗಿದೆ. ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಇಂದಿನಿಂದ ಏ. 18 ರವರೆಗೆ ಭಾರೀ ಮಳೆ! ಇದೇ ಮಾರ್ಚ್‌ 2ರಂದು ನ್ಯಾಯಾಲಯವು ಅಧಿಕಾರಿಗಳ ವಿರುದ್ಧ ಪ್ಲೆಸೆಂಟ್ … Continue reading ವಿವಿಧ ಹಗರಣಗಳ ದಾಖಲೆಗಳ ಕಳವು ಆರೋಪ: ದೆಹಲಿ ಮುಖ್ಯ ಕಾರ್ಯದರ್ಶಿ ವಿರುದ್ಧ FIR!