ಕಳ್ಳತನ ಆರೋಪ: ಮನನೊಂದ ಸೆಕ್ಯೂರಿಟಿ ಗಾರ್ಡ್ ಸೂಸೈಡ್!

ಮೈಸೂರು:- ಜಿಲ್ಲೆಯ ನಂಜನಗೂಡು ಟೌನ್ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಆರೋಪ ಹೊರಿಸಿದ್ದಾರೆ ಎಂದು ಮನನೊಂದು ಸೆಲ್ಫಿ ವಿಡಿಯೋ ಮಾಡಿ ಸೆಕ್ಯೂರಿಟಿ ಗಾರ್ಡ್ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಜರುಗಿದೆ. ಗೋಲ್ಡ್ ಪ್ರಿಯರಿಗೆ ಗುಡ್ ನ್ಯೂಸ್.. ಚಿನ್ನದ ದರ ಕೊಂಚ ಇಳಿಕೆ. … ನಂಜೇಶ್ ಮೃತ ಸೆಕ್ಯೂರಿಟಿ ಗಾರ್ಡ್ ಎಂದು ತಿಳಿದು ಬಂದಿದೆ. ನಂಜನಗೂಡಿನ ಮಹದೇವ ನಗರದ ನಿವಾಸಿ ಆಗಿರುವ ನಂಜೇಶ್, ಕಲ್ಮಲ್ಲಿ ವ್ಯಾಪ್ತಿಯ ಕೈಗಾರಿಕಾ ಪ್ರದೇಶದಲ್ಲಿರುವ ಸೆಕ್ಯೂರಿಟಿ ಗಾರ್ಡ್ ರೆಹಾನ್ಸ್ ಕಾರ್ಖಾನೆಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ … Continue reading ಕಳ್ಳತನ ಆರೋಪ: ಮನನೊಂದ ಸೆಕ್ಯೂರಿಟಿ ಗಾರ್ಡ್ ಸೂಸೈಡ್!