Rakshit Shetty: ಅನುಮತಿಯಿಲ್ಲದೆ ಹಾಡು ಬಳಕೆ ಆರೋಪ! ರಕ್ಷಿತ್ ಶೆಟ್ಟಿ ಹೇಳಿದ್ದೇನು ಗೊತ್ತಾ!?
ಕಾಪಿರೈಟ್ಸ್ ವಿಚಾರದಲ್ಲಿ ಸ್ಯಾಂಡಲ್ ವುಡ್ ನಟ,ನಿರ್ಮಾಪಕ ಹಾಗೂ ನಿರ್ದೇಶಕ ರಕ್ಷಿತ್ ಶೆಟ್ಟಿ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಕಾಪಿರೈಟ್ ವಿಚಾರಕ್ಕೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ. ಇದರ ಬೆನ್ನಲ್ಲೇ, ರಕ್ಷಿತ್ ಶೆಟ್ಟಿ ಒಡೆತನದ ಪರಂವಃ ಸ್ಟುಡಿಯೋಸ್‌ನಿಂದ ಸುದೀರ್ಘ ಪತ್ರ ಬರೆದಿದ್ದು, ಕಾನೂನು ಹೋರಾಟ ಮಾಡುವುದಾಗಿ ಘೋಷಿಸಲಾಗಿದೆ. ಪ್ರಯಾಣಿಕರಿಗೆ ಗುಡ್ ನ್ಯೂಸ್: ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ಕೆಎಸ್‌ಆರ್‌ಟಿಸಿ ಸ್ಪೆಷಲ್ ಪ್ಯಾಕೇಜ್ ಟೂರ್ ನಾವು ಈ ಬಹಿರಂಗ ಪತ್ರವನ್ನು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ … Continue reading Rakshit Shetty: ಅನುಮತಿಯಿಲ್ಲದೆ ಹಾಡು ಬಳಕೆ ಆರೋಪ! ರಕ್ಷಿತ್ ಶೆಟ್ಟಿ ಹೇಳಿದ್ದೇನು ಗೊತ್ತಾ!?
Copy and paste this URL into your WordPress site to embed
Copy and paste this code into your site to embed