Wayanad landslides: ಸಂತ್ರಸ್ತರಿಗೆ 15ಕೋಟಿ ರೂ.300 ಮನೆಗಳ ನಿರ್ಮಾಣಕ್ಕೆ ಮುಂದಾದ ಆರೋಪಿ ಸುಖೇಶ್..!
ನವದೆಹಲಿ: ಕಳೆದ ಜುಲೈ 30ರ ತಡರಾತ್ರಿ ವಯನಾಡಿನ ಚುರಲ್ಮಲ ಹಾಗೂ ಮುಂಡಕ್ಕೈ ಪ್ರದೇಶಗಳಲ್ಲಿ ಉಂಟಾದ ಭೂಕುಸಿತದಿಂದ ನೂರಾರು ಮಂದಿ ಮನೆ ಕಳೆದುಕೊಂಡಿದ್ದಾರೆ. 300ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, 200ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಏತನ್ಮಧ್ಯೆ, ಭೂಕುಸಿತ ಪೀಡಿತ ಚೂರಲ್ಮಲ ಮತ್ತು ಮುಂಡಕ್ಕೈ ಪ್ರದೇಶಗಳಲ್ಲಿ ನಾಪತ್ತೆಯಾದವರ ಹುಡುಕಾಟವು ಮುಂದುವರಿದಿದೆ. ಇದರ ಬೆನ್ನಲ್ಲೇ ಸುಮಾರು 200 ಕೋಟಿ ರೂ. ವಂಚನೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ಬೆಂಗಳೂರು ಮೂಲದ ವಂಚಕ ಸುಕೇಶ್ ಚಂದ್ರಶೇಖರನ್ ವಯನಾಡಿನಲ್ಲಿ ಭೂಕುಸಿತದಿಂದ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೆರವು … Continue reading Wayanad landslides: ಸಂತ್ರಸ್ತರಿಗೆ 15ಕೋಟಿ ರೂ.300 ಮನೆಗಳ ನಿರ್ಮಾಣಕ್ಕೆ ಮುಂದಾದ ಆರೋಪಿ ಸುಖೇಶ್..!
Copy and paste this URL into your WordPress site to embed
Copy and paste this code into your site to embed