ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!

ಬೆಂಗಳೂರು:- ಹೊಸ ತೊಡಕಿಗೆ ಮಟನ್ ಚೀಟಿ ಹೆಸರಲ್ಲಿ ಮೋಸ ಮಾಡಿದ ಆರೋಪಿಯ ಮನೆ ಜಪ್ತಿ ಮಾಡಲಾಗಿದೆ. ಪುಟ್ಟಸ್ವಾಮಿಗೌಡ ಬಂಧಿತ ಆರೋಪಿ. ಸಂಸದ ಶ್ರೀನಿವಾಸ್​ ಪ್ರಸಾದ್​ ಮನೆಗೆ ಭೇಟಿ ನೀಡಿದ ಬಿ ಎಸ್ ಯಡಿಯೂರಪ್ಪ! ಆರೋಪಿಯು ಯುಗಾದಿ ಹಬ್ಬದ ಹೊಸ ತೊಡಕಿಗೆ ಮಟನ್ ಚೀಟಿ ಹೆಸರಿನಲ್ಲಿ ಹಣ ಪಡೆದು ವಂಚಿಸಿದ್ದ. ಈ ಸಂಬಂಧ ಈತನ ಮೇಲೆ ಹಲವು ಪ್ರಕರಣ ದಾಖಲಾಗಿದವು. ಇದೀಗ ಆರೋಪಿಯನ್ನು ಬಂಧಿಸಿರುವ ಪೊಲೀಸರು, ಪುಟ್ಟಸ್ವಾಮಿಗೌಡ ಮನೆಯನ್ನು ಸುಪರ್ದಿಗೆ ಪಡೆದಿದ್ದು, ಈತ ಸಂಗ್ರಹಿಸಿದ ಹಣದಲ್ಲಿ ತನ್ನ ಸಾಲ … Continue reading ಮಟನ್ ಚೀಟಿ ಹೆಸರಿನಲ್ಲಿ ಮಕ್ಮಲ್ ಟೋಪಿ ಹಾಕಿದ್ದ ಆರೋಪಿ ಅರೆಸ್ಟ್, ಮನೆ ಜಪ್ತಿ!