PG ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಇಟ್ಟಿದ್ದ ಆರೋಪಿ ಅರೆಸ್ಟ್!

ಬೆಂಗಳೂರು:- ಪೀಣ್ಯ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಪಿಜಿ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಛೇ, ತಾಯಿಯನ್ನೇ ರೇಪ್ ಮಾಡಿ ಹೆಂಡತಿಯಾಗಿರು ಎಂದ ನೀಚ ಮಗ: ಕಾಲ ಕೆಟ್ಟೊಯ್ತು ಸ್ವಾಮಿ! 25 ವರ್ಷದ ಪುಲ್ಕಿತ್ ಬಂಧಿತ ಆರೋಪಿ. ಈತ ಪೀಣ್ಯಾದ ಹೆಚ್‌ಎಂಟಿ ಲೇಔಟ್‌ನ ಪಿಜಿಯೊಂದರ ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಹಚ್ಚಿದ್ದ. ಸೆ.19ರಂದು ಬೈಕ್‌ನಿಂದಲೇ ಪೆಟ್ರೋಲ್ ತೆಗೆದು ಅದೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದ. ಇಷ್ಟು ಮಾತ್ರವಲ್ಲದೇ ಬೈಕ್‌ಗೆ … Continue reading PG ಮುಂದೆ ನಿಲ್ಲಿಸಿದ್ದ ಬುಲೆಟ್ ಬೈಕ್‌ಗೆ ಬೆಂಕಿ ಇಟ್ಟಿದ್ದ ಆರೋಪಿ ಅರೆಸ್ಟ್!