ಹುಡುಗಿಯರ ಪೋಟೊ ಅಶ್ಲೀಲವಾಗಿ ಮಾರ್ಫ್ ಮಾಡುತ್ತಿದ್ದ ಆರೋಪಿ ಅರೆಸ್ಟ್..!

ಬೆಂಗಳೂರು:- ಹುಡುಗಿಯರ ಪೋಟೊಗಳನ್ನು ಅಶ್ಲೀಲವಾಗಿ ಮಾರ್ಫ್ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಲಾಗಿದೆ ಜೀವನ್ ಕುಮಾರ್ ಬಂಧಿತ ಆರೋಪಿ ಎನ್ನಲಾಗಿದೆ. ಬಿತ್ತನೆ ಬೀಜ ದರ ಏರಿಕೆಗೆ ಸಿದ್ದರಾಮಯ್ಯ ಕೊಟ್ಟ ಸ್ಪಷ್ಟನೆ ಹೀಗಿದೆ! ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಯುವಕ ಹಾಕುತ್ತಿದ್ದ. ಇದಕ್ಕಾಗಿಯೇ ನಕಲಿ ಖಾತೆಗಳನ್ನು ಸೃಷ್ಟಿ ಮಾಡಿಕೊಂಡಿದ್ದ. ಹೀಗೆಯೇ ಅಪ್ರಾಪ್ತೆಯ ಫೋಟೋಗಳನ್ನು ಮಾರ್ಫ್ ಮಾಡಿ ಇನ್ಸ್ಸ್ಟಾಗ್ರಾಂನಲ್ಲಿ ಹರಿಬಿಟ್ಟಿದ್ದ. ಈ ಹಿನ್ನೆಲೆ ಬಾಲಕಿಯ ತಂದೆ ಈಶಾನ್ಯ ವಿಭಾಗದ ಸೆನ್ ಠಾಣೆಯಲ್ಲಿ ದೂರು ದಾಖಲಿಸಿದ್ರೂ. ಸದ್ಯ ತನಿಖೆ ನಡೆಸಿ ಆರೋಪಿಯನ್ನು ಪೊಲೀಸರು … Continue reading ಹುಡುಗಿಯರ ಪೋಟೊ ಅಶ್ಲೀಲವಾಗಿ ಮಾರ್ಫ್ ಮಾಡುತ್ತಿದ್ದ ಆರೋಪಿ ಅರೆಸ್ಟ್..!