ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಎಸ್ಕೇಪ್!
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ ನಡೆದಿದೆ. ನಿಮ್ಮ ಮಕ್ಕಳು ಫೋನ್ ಬಿಟ್ಟು ಇರುತ್ತಿಲ್ವಾ!? ಹಾಗಿದ್ರೆ ಮೊಬೈಲ್ ಹುಚ್ಚು ಹೀಗೆ ಬಿಡಿಸಿ! ನಾಗೇಶ್ ಆ್ಯಸಿಡ್ ದಾಳಿಗೆ ಒಳಗಾದ ಯುವಕ. ನಗರದ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ಸೆ.21ರಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ಘಟನೆ ಜರುಗಿದೆ. ದುಷ್ಕರ್ಮಿಗಳು ಆ್ಯಸಿಡ್ ಎರಚಿ ಪರಾರಿಯಾಗಿದ್ದಾರೆ. ಸೆ.21ರಂದು ನಡೆದಿರುವ ಘಟನೆ ತಡವಾಗಿ ಬೆಳೆಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ … Continue reading ರಾಜಧಾನಿ ಬೆಂಗಳೂರಿನಲ್ಲಿ ಯುವಕನ ಮೇಲೆ ಆ್ಯಸಿಡ್ ದಾಳಿ: ದುಷ್ಕರ್ಮಿಗಳು ಎಸ್ಕೇಪ್!
Copy and paste this URL into your WordPress site to embed
Copy and paste this code into your site to embed