ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಮೂಲಕ ಕ್ರಮ : ಸಚಿವ ಎಂ.ಬಿ.ಪಾಟೀಲ್

ಶಿವಮೊಗ್ಗ: ಜನ ಸಾಮಾನ್ಯರಿಗೆ ಕಿರುಕುಳ ನೀಡುವ ಮೈಕ್ರೋ ಫೈನಾನ್ಸ್‌ಗಳ ವಿರುದ್ದ ಸುಗ್ರೀವಾಜ್ಞೆ ಮೂಲಕ ಕ್ರಮ ಜರುಗಿಸಬೇಕಿದೆ ಎಂದು ಖಾತೆ ಸಚಿವ ಎಂ. ಬಿ. ಪಾಟೀಲ್ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,  ಮೈಕ್ರೋ ಫೈನಾನ್ಸ್‌ ಕಿರುಕುಳದ ಕುರಿತು ನಿಶ್ಚಿತವಾಗಿ ಕ್ರಮ ತೆಗೆದುಕೊಳ್ಳಬೇಕಿದೆ. ಇವರ ವಿರುದ್ದ ಕ್ರಮಕ್ಕೆ ರಾಜ್ಯ ಸರ್ಕಾರದ ಜೊತೆ ಕೇಂದ್ರ ಸರ್ಕಾರವು ಸಹ ಕ್ರಮ ತೆಗೆದುಕೊಳ್ಳಬೇಕಿದೆ. ಎಲ್ಲವು ಸಹ ಆರ್ ಬಿ ಐ ನಿಯಮದ ಪ್ರಕಾರವೇ ಕ್ರಮ ಜರುಗಿಸಬೇಕಿದೆ. ಮೈಕ್ರೋ ಫೈನಾನ್ಸ್‌ಗಳು ಈಗ ಅಲ್ಲ ಎಲ್ಲಾ … Continue reading ಮೈಕ್ರೋ ಫೈನಾನ್ಸ್ ವಿರುದ್ಧ ಸುಗ್ರೀವಾಜ್ಞೆ ಮೂಲಕ ಕ್ರಮ : ಸಚಿವ ಎಂ.ಬಿ.ಪಾಟೀಲ್