Facebook Twitter Instagram YouTube
    ಕನ್ನಡ English తెలుగు
    Thursday, December 7
    Facebook Twitter Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    ಕನ್ನಡ English తెలుగు
    Facebook Twitter Instagram YouTube
    Ain Live News

    ಯಾವುದೇ ವ್ಯಕ್ತಿಗಳು, ಸಂಘಟನೆಗಳು  ಕಾನೂನು ವಿರುದ್ಧ ನಡೆದುಕೊಂಡರೆ ಕ್ರಮ: ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ

    AIN AuthorBy AIN AuthorNovember 17, 2023
    Share
    Facebook Twitter LinkedIn Pinterest Email

    ಬೆಂಗಳೂರು: ಯಾವುದೇ ವ್ಯಕ್ತಿಗಳು, ಸಂಘಟನೆಗಳು  ಕಾನೂನು ವಿರುದ್ಧ ನಡೆದುಕೊಂಡರೆ ಕ್ರಮ ಅನಿವಾರ್ಯ ಎಂದು ಗೃಹ ಸಚಿವ ಪರಮೇಶ್ವರ್  ಎಚ್ಚರಿಕೆ ಕೊಟ್ಟಿದ್ದಾರೆ.

    ಬಜರಂಗದಳದ (Bajarang Dal)  ಕಾರ್ಯಕರ್ತರಿಗೆ ಗಡಿಪಾರಿಗೆ ನೋಟಿಸ್ (Deportation Notice) ನೀಡಿರುವ ವಿಚಾರವಾಗಿ ಪೇಜಾವರ ಶ್ರೀ, ಬಿಜೆಪಿ ವಿರೋಧ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾನೂನು ಹೊರತುಪಡಿಸಿ ಪೊಲೀಸ್ ಇಲಾಖೆ ಯಾವ ಕೆಲಸ ಮಾಡಲ್ಲ. ಬಜರಂಗದಳ ಆಗಲಿ ಯಾವುದೇ ಸಂಘ ಸಂಸ್ಥೆಗಳು ಆಗಲಿ, ವೈಯಕ್ತಿಕವಾಗಿ ಕಾನೂನು ಪ್ರಕಾರ ಏನೇ ಮಾಡಿದರೂ ನಮ್ಮ ಸರ್ಕಾರ ಅವರ ಜೊತೆ ಇರುತ್ತೆ. ಕಾನೂನಿನ ವಿರುದ್ಧವಾಗಿ ಕೆಲಸ ಮಾಡಿದರೆ ಏನು ಮಾಡಬೇಕು? ಪೊಲೀಸ್ ಇಲಾಖೆ ಇರೋದು ಕಾನೂನು ಹಾಗೂ ಶಾಂತಿ ಕಾಪಾಡಲು. ಆ ದೃಷ್ಟಿಯಲ್ಲಿ ಪೊಲೀಸ್ ಇಲಾಖೆ ಕ್ರಮಗಳನ್ನು ತೆಗೆದುಕೊಳ್ಳುತ್ತದೆ ಎಂದು ಗಡಿಪಾರು ನೋಟಿಸ್ ಅನ್ನು ಸಮರ್ಥನೆ ಮಾಡಿಕೊಂಡರು.

    Demo

    ವಯಸ್ಸಾದಂತೆ ಈ ನೋವುಗಳು ನಿಮ್ಮನ್ನ ಕಾಡುತ್ತಿದ್ದರೆ.. ಇಲ್ಲಿದೆ ಉಚಿತ ಸಲಹೆ ಸರಳ ಚಿಕಿತ್ಸೆ- ಪರಿಹಾರ

    ಯಾರನ್ನೋ ಹತ್ತಿಕ್ಕಬೇಕು ಅಥವಾ ರಾಜಕೀಯ ದುರುದ್ದೇಶಕ್ಕೆ ಕ್ರಮ ತೆಗೆದುಕೊಳ್ಳಬೇಕು ಅಂತ ಯಾವ ಪೊಲೀಸರು ಮಾಡಲ್ಲ. ನಮ್ಮ ಸರ್ಕಾರ ಜನ ಸಮುದಾಯಕ್ಕೆ, ರಾಜ್ಯದ ಜನರಿಗೆ ಶಾಂತಿ ಕಾಪಾಡುತ್ತೇವೆ ಅಂತ ಮಾತು ಕೊಟ್ಟಿದ್ದೇವೆ. ನಮ್ಮ ಪ್ರಣಾಳಿಕೆಯಲ್ಲಿ ಸರ್ವ ಜನಾಂಗದ ಶಾಂತಿಯ ತೋಟ ಅಂತ ಹಾಕಿದ್ದೇವೆ. ಸಂಘಟನೆಗಳು ಶಾಂತಿಯುತವಾಗಿ ಸಹಕಾರ ಮಾಡಿದರೆ ನಾವು ಅವರ ಜೊತೆ ಇರುತ್ತೇವೆ. ಇಲ್ಲದೆ ಹೋದರೆ ಕಾನೂನು ಕ್ರಮ ತೆಗೆದುಕೊಳ್ಳುತ್ತೇವೆ ಎಂದು ವಾರ್ನಿಂಗ್ ಕೊಟ್ಟರು


    Share. Facebook Twitter LinkedIn Email WhatsApp

    Related Posts

    Siddaramaiah: ಎಲ್ಲ ಧರ್ಮದವರಿಗೂ ನಮ್ಮ ಸರ್ಕಾರ ರಕ್ಷಣೆ ನೀಡಲಿದೆ – CM ಸಿದ್ದರಾಮಯ್ಯ

    December 7, 2023

    ಆರ್ ಎಸ್ಎಸ್ ನಲ್ಲಿ ಅಂತದ್ದೊಂದು ವ್ಯವಸ್ಥೆ ಇಲ್ಲವೇ ಇಲ್ಲ – ಛಲವಾದಿ ನಾರಾಯಣಸ್ವಾಮಿ

    December 7, 2023

    ರೈತರೇ ಇಲ್ಲಿ ಕೇಳಿ: ಬೆಳೆ ಹಾನಿ ಪರಿಹಾರದ ಮೊದಲ ಕಂತು ಮುಂದಿನ ವಾರ ರಿಲೀಸ್

    December 7, 2023

    ಉದ್ಯಮಿಗೆ ವಂಚನೆ ಕೇಸ್ : ಜೈಲಿನಿಂದ ಚೈತ್ರಾ ಬಿಡುಗಡೆ

    December 6, 2023

    ಜಾತಿ ತಾರತಮ್ಯ ಆರೋಪ: ಗೂಳಿಹಟ್ಟಿ ಶೇಖರ್ ಆರೋಪಕ್ಕೆ RSS ಕೊಟ್ಟ ಸ್ಪಷ್ಟನೆ ಏನು!?

    December 6, 2023

    High Court: ಮತದಾರರಿಗೆ ಉಚಿತ ಗ್ಯಾರಂಟಿ ಆಮಿಷ ನಿರ್ಬಂಧ ಕೋರಿ ಪಿಐಎಲ್

    December 6, 2023

    1,500 ರೂಪಾಯಿ ವಿಚಾರಕ್ಕೆ ಗಲಾಟೆ – ಬಾರ್ ನಲ್ಲಿ ಹಾರಿಯೋಯ್ತು ಯುವಕನ ಪ್ರಾಣ

    December 6, 2023

    P. Rajiv: ದೇಶ ಕಟ್ಟಲು ನಿರಂತರ ಹೋರಾಟ ಮಾಡಿದ ಸಂಘಟನೆ RSS -ಪಿ.ರಾಜೀವ್

    December 6, 2023

    V Somanna: ನನ್ನ ದುರಹಂಕಾರ ನನಗೆ ತೊಂದರೆ ಕೊಟ್ಟಿದೆ – ವಿ ಸೋಮಣ್ಣ

    December 6, 2023

    Shivraj Thandagai: ನೂತನ ಹಾಸ್ಟೆಲ್ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ -ಶಿವರಾಜ್ ತಂಗಡಗಿ

    December 6, 2023

    ಗ್ರಾಮೀಣ ಭಾಗದಲ್ಲಿ ಪ್ರತಿಭಾನ್ವಿತ ಕ್ರೀಡಾಪಟುಗಳಿಗೆ ಅವಕಾಶ ಸಿಗುತ್ತಿಲ್ಲ – ಬಿ.ನಾಗೇಂದ್ರ

    December 6, 2023

    ಕೃಷಿ ಇಲಾಖೆಯ ಖಾಲಿ ಹುದ್ದೆಗಳಿಗೆ ಎರಡು ಹಂತದಲ್ಲಿ ನೇಮಕಾತಿ -ಕೃಷಿ ಸಚಿವ ಎನ್.ಚಲುವರಾಯಸ್ವಾಮಿ

    December 6, 2023
    © 2022 Copyright � All rights reserved AIN Developed by Notch IT Solutions..
    • Home
    • About Us
    • Contact Us
    • Privacy & Cookies Notice
    • Advertise with Us
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಚಲನಚಿತ್ರ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ಜ್ಯೋತಿಷ್ಯ
    • ತಂತ್ರಜ್ಞಾನ
    • ಕೃಷಿ
    • ವಿಡಿಯೋ
    • ಅರೋಗ್ಯ
    • ಗ್ಯಾಲರಿ
    • ಸಂಸ್ಕೃತಿ

    Type above and press Enter to search. Press Esc to cancel.