ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಜಾಗೃತಿಗೆ ಕ್ರಮ: ಜಿ ಪರಮೇಶ್ವರ್!

ಬೆಳಗಾವಿ:- ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಜಾಗೃತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ಸಚಿವ ಜಿ ಪರಮೇಶ್ವರ್ ಹೇಳಿದ್ದಾರೆ. ಪಂಚಮಸಾಲಿಗರ ಮೇಲೆ ಕಲ್ಲು ತೂರಿದ್ದು ಬಿಜೆಪಿಗರು: ಕಾಶಪ್ಪನವರ್! ಈ ಸಂಬಂಧ ಮಾತನಾಡಿದ ಅವರು, ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಸಾಮಾಜಿಕ ಜಾಲತಾಣಗಳಾದ ಫೇಸ್ಬುಕ್, ವಾಟ್ಸಾಪ್ ಹಾಗೂ ಸೈಬರ್ ಜಾಗೃತಿಯ ಸಂದೇಶಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು. ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್ ಡಿಜಿಟಲ್ ಫ್ರಾಡ್ ಬಗ್ಗೆ ಪ್ರಶ್ನೆ ಕೇಳಿದರು. ಇದಕ್ಕೆ … Continue reading ಡಿಜಿಟಲ್ ಅರೆಸ್ಟ್ ವಂಚನೆ ಪ್ರಕರಣ ಬಗ್ಗೆ ಜಾಗೃತಿಗೆ ಕ್ರಮ: ಜಿ ಪರಮೇಶ್ವರ್!