ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಶೀಘ್ರವೇ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್!

ಬೆಂಗಳೂರು:- ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಸಿಎಂ ಜೊತೆ ಚರ್ಚೆ ನಡೆಸಲಾಗುವುದು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ. Hubballi: ಸಾರಿಗೆ ನೌಕರರಿಂದ ಬಸ್ ನಿಲ್ದಾಣದಲ್ಲಿ ಸ್ವಯಂಪ್ರೇರಿತ ಸ್ವಚ್ಚತಾ ಅಭಿಯಾನ! ಈ ಸಂಬಂಧ ಮಾತನಾಡಿದ ಅವರು,ಹಿರಿಯ ನಾಗರಿಕರಿಗೆ ಗೌರವ ಮತ್ತು ಉತ್ತಮ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು, ಹಿರಿಯರಿಗಾಗಿ ಆರೋಗ್ಯ ವಿಮೆ ಯೋಜನೆಯನ್ನು ಜಾರಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು. ರಾಜ್ಯ ಸರ್ಕಾರ ಹಿರಿಯ ನಾಗರಿಕರ ಸಬಲೀಕರಣಕ್ಕಾಗಿ, ಅವರ ಅಭ್ಯುದಯಕ್ಕಾಗಿ ಹಲವಾರು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುತ್ತಿದೆ. ಹಿರಿಯ … Continue reading ಹಿರಿಯ ನಾಗರಿಕರ ಮಾಸಾಶನ ಹೆಚ್ಚಳಕ್ಕೆ ಶೀಘ್ರವೇ ಕ್ರಮ: ಲಕ್ಷ್ಮಿ ಹೆಬ್ಬಾಳ್ಕರ್!