Amit Shah: ಕಾರ್ಯಕರ್ತರೇ ನಮ್ಮ ದೊಡ್ಡ ಆಸ್ತಿ.. ಅಮಿತ್ ಶಾ..!

ನವದೆಹಲಿ:- ಕಾರ್ಯಕರ್ತರೇ ನಮ್ಮ ದೊಡ್ಡ ಆಸ್ತಿ ಎಂದು ಸಚಿವ ಅಮಿತ್ ಶಾ ಹೇಳಿದ್ದಾರೆ. ಮತದಾರರ ತೀರ್ಪಿಗೆ ತಲೆ ಬಾಗಲೇಬೇಕು.. ಪತ್ನಿ ಗೀತಾ ಸೋಲಿನ ಬಳಿಕ ಶಿವಣ್ಣ ಪ್ರತಿಕ್ರಿಯೆ! ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಮೂರನೇ ಬಾರಿಗೆ ಬಿಜೆಪಿಯ ಈ ಗೆಲುವು, ಈ ವಿಜಯಕ್ಕಾಗಿ ನಾನು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಶ್ರಮಿಸುತ್ತಿರುವ ಎಲ್ಲಾ ಬಿಜೆಪಿ ಕಾರ್ಯಕರ್ತರನ್ನು ಅಭಿನಂದಿಸುತ್ತೇನೆ. ದೇಶದ ಪ್ರತಿಯೊಂದು ಭಾಗ ಹಾಗೂ ಕಾರ್ಯಕರ್ತರು ಬಿಜೆಪಿಗೆ ದೊಡ್ಡ ಆಸ್ತಿಯಾಗಿದೆ. ನೀವೆಲ್ಲರೂ ಉತ್ತರದಿಂದ ದಕ್ಷಿಣಕ್ಕೆ … Continue reading Amit Shah: ಕಾರ್ಯಕರ್ತರೇ ನಮ್ಮ ದೊಡ್ಡ ಆಸ್ತಿ.. ಅಮಿತ್ ಶಾ..!