ಶಾಸಕ ಬಸನಗೌಡ ಯತ್ನಾಳ್‌ ಉಚ್ಛಾಟನೆಗೆ ಕಾರ್ಯಕರ್ತ ಆಗ್ರಹ

ಮೈಸೂರು: ವಿಜಯಪುರ ಶಾಸಕ ಯತ್ಬಾಳ್‌ ರನ್ನು ಪಕ್ಷದಿಂದ ಉಚ್ಠಾಟನೆ ಮಾಡಬೇಕೆಂದು ಒತ್ತಾಯ ಕೇಳಿ ಬಂದಿದೆ. ಮೈಸೂರಿನಲ್ಲಿ ಬಿಜೆಪಿ್ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಬಣ ಸುದ್ದಿಗೋಷ್ಠಿ ನಡೆಸಿತು. ಈ ವೇಳೆ ಮಾಜಿ ಸಚಿವ ರೇಣುಕಾಚಾರ್ಯ,  ಕಟ್ಟಾ ಸುಬ್ರಹ್ಮಣ್ಯ ನಾಯ್ಡು, ಬಿಸಿ ಪಾಟೀಲ್‌ ಹಾಲಪ್ಪ ಸೇರಿದಂಥೆ ಹಲವು ಭಾಗಿಯಾಗಿದ್ದರು. ಸುದ್ದಿಗೋಷ್ಠಿ ವೇಳೆಯೇ ಯತ್ಬಾಳ್‌ ಉಚ್ಛಾಟಿಸಿ ಎಂದು ಕಾರ್ಯಕರ್ತರು ಗದ್ದಲ ಎಬ್ಬಿಸಿದ್ದಾರೆ. ಯತ್ನಾಳ್‌ ವಿರುದ್ಧ ಧಿಕ್ಕಾರ ಕೂಗುತ್ತಾ ಮೊದಲು ಅವನನ್ನು ಪಕ್ಷದಿಂದ ಕಿತ್ತೊಗೆಯಿರಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹಾಸನದಲ್ಲಿ ಕಾಂಗ್ರೆಸ್‌ ಶಕ್ತಿ ಪ್ರದರ್ಶನ … Continue reading ಶಾಸಕ ಬಸನಗೌಡ ಯತ್ನಾಳ್‌ ಉಚ್ಛಾಟನೆಗೆ ಕಾರ್ಯಕರ್ತ ಆಗ್ರಹ