ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಂತ ಕಾರ್ಯಕರ್ತರು

ಶಿವಮೊಗ್ಗ: ರಾಜ್ಯ ಬಿಜೆಪಿಯಲ್ಲಿ ಬಣ ಬಡಿದಾಟ ಜೋರಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ಕೆಳಗಿಳಿಸಲು ಯತ್ನಾಳ್‌ ಟೀಂ ಶತ ಪ್ರಯತ್ನ ನಡೆಸುತ್ತಿದೆ. ಇದೀಗ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅಭಿಮಾನಿಗಳು ಹಾಗೂ ಕಾರ್ಯಕರ್ತರು ಸುದ್ದಿಗೋಷ್ಠಿ ನಡೆಸಿದ್ದು, ನಮ್ಮ ಪಕ್ಷದ ಕೆಲ ಲೀಡರ್ ಗಳು ಗೊಂದಲ ಸೃಷ್ಠಿ ಮಾಡುತ್ತಿದ್ದಾರೆ. ಗೊಂದಲ ಹಠಾವೋ ಬಿಜೆಪಿ ಬಚಾವೋ ಆದೋಂಲನಾ ಪ್ರಾರಂಭಿಸಿದ್ದೇವೆ. ನಾಯಕರ ಹೇಳಿಕೆಯಿಂದ ಕಾರ್ಯಕರ್ತರಿಗೆ ನೋವಾಗಿದೆ ಕೆಲಸ ಮಾಡಲು ಆಗುತ್ತಿಲ್ಲ. ಯತ್ನಾಳ್ ಟೀಂ ಸುಮ್ನೆ ಪಕ್ಷದಲ್ಲಿ ಗೊಂದಲ ಸೃಷ್ಠಿಸುತ್ತಿದ್ದಾರೆ. ರಾಜ್ಯಾಧ್ಯಕ್ಷರನ್ನ ಆಯ್ಕೆ ಮಾಡಿದ್ದು ಹೈಕಮಾಂಡ್, … Continue reading ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪರ ನಿಂತ ಕಾರ್ಯಕರ್ತರು