ಬೆಂಗಳೂರು: ಕೊಲೆ ಪ್ರಕರಣದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಗೃಹ ಸಚಿವ ಜಿ. ಪರಮೇಶ್ವರ್ ಪ್ರತಿಕ್ರಿಯೇ ನೀಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ದರ್ಶನ್ರನ್ನು ಬಂಧಿಸಲಾಗಿದೆ. ಬಂಧಿಸಿರುವ ಆರೋಪಿಗಳ ವಿಚಾರಣೆ ಮಾಡುವಾಗ ದರ್ಶನ್ ಹೆಸರು ಬಂದಿದೆ ಎಂಬ ಮಾಹಿತಿ ಇದೆ. ಇದರ ಮೇಲೆ ಇನ್ನಷ್ಟು ತನಿಖೆ ನಡೆಯಬೇಕಿದೆ.
Ginger Side Effects: ಅತಿಯಾದ ಶುಂಠಿ ಸೇವನೆಯಿಂದ ಏನೆಲ್ಲಾ ಅಡ್ಡ ಪರಿಣಾಮಗಳಾಗುತ್ತೆ ಗೊತ್ತಾ..?
ಅಲ್ಲಿಯವರೆಗೂ ಇದರ ಏನು ಹೇಳೋಕೆ ಆಗಲ್ಲ ಎಂದು ಪರಮೇಶ್ವರ್ ಅವರು ಮಾತನಾಡಿದ್ದಾರೆ. ಈ ಕೇಸ್ನಲ್ಲಿ ಅವರಯ ನೇರವಾಗಿ ಭಾಗಿಯಾಗಿದ್ದಾರಾ ಇಲ್ವಾ? ಯಾವ ಕಾರಣ ಕೊಲೆ ನಡೆದಿದೆ ಎಂದು ಇನ್ನೂ ತನಿಖೆ ಬಳಿಕ ತಿಳಿಯಬೇಕಿದೆ. ಈ ಸಂದರ್ಭದಲ್ಲಿ ಹೆಚ್ಚೇನು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಸೋಶಿಯಲ್ ಮೀಡಿಯಾ ಕಾಮೆಂಟ್ ಬಗ್ಗೆ ಗೊತ್ತಿಲ್ಲ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿದ್ದಾರೆ.