Renukaswamy Father: ನಟ ದರ್ಶನ್ʼಗೆ ಜಾಮೀನು ಮಂಜೂರು: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿದ್ದೇನು..?

ಚಿತ್ರದುರ್ಗ: ರೇಣುಕಾಸ್ವಾಮಿ ಪ್ರಕರಣದಲ್ಲಿ ನಟ ದರ್ಶನ್ ಅವರಿಗೆ ಕರ್ನಾಟಕ ಹೈಕೋರ್ಟ್​ ಜಾಮೀನು ಮಂಜೂರು ಮಾಡಿದೆ. ಸದ್ಯ ಈ ಸಂಬಂಧ ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನ್ಯಾಯಾಲಯದ ಬಗ್ಗೆ ನಮಗೆ ಅಪಾರ ಗೌರವ, ಭರವಸೆ ಇದೆ. ಅನಾರೋಗ್ಯ ಕಾರಣಕ್ಕೆ ಮಧ್ಯಂತರ ಜಾಮೀನು ಮಂಜೂರಾಗಿದೆ. ನಟ ದರ್ಶನ್ ಅವರ ಆರೋಗ್ಯ ಚನ್ನಾಗಿ ಆಗಲಿ, ಚೇತರಿಸಿಕೊಳ್ಳಲಿ. ಎಸ್‌ಪಿಪಿ ಪ್ರಸನ್ನ ಕುಮಾರ್ ಉತ್ತಮವಾಗಿ ವಾದ ಮಂಡಿಸಿದ್ದಾರೆ. ಪಿಂಚಣಿದಾರರಿಗೆ ಗುಡ್ ನ್ಯೂಸ್: ಇನ್ನುಂದೆ ಮನೆಯಿಂದಲೇ “ಡಿಜಿಟಲ್ ಜೀವನ ಪ್ರಮಾಣ ಪತ್ರ” … Continue reading Renukaswamy Father: ನಟ ದರ್ಶನ್ʼಗೆ ಜಾಮೀನು ಮಂಜೂರು: ರೇಣುಕಾಸ್ವಾಮಿ ತಂದೆ ಕಾಶಿನಾಥಯ್ಯ ಹೇಳಿದ್ದೇನು..?