ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್:‌ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ!

ಬಳ್ಳಾರಿ: ಬೆನ್ನುನೋವಿನಿಂದ ಬಳಲುತ್ತಿರುವ ಕೊಲೆ ಆರೋಪಿ ನಟ ದರ್ಶನ್‌ (Darshan) ಅವರಿಗೆ ಫಿಸಿಯೋಥೆರಪಿ (Physiotherapy) ಚಿಕಿತ್ಸೆ ನೀಡಲಾಗಿದೆ. ಶುಕ್ರವಾರ ಸಂಜೆ ವಿಮ್ಸ್ ಆಸ್ಪತ್ರೆ ವೈದ್ಯರಿಂದ ಜೈಲಿನ ಹೈ ಸೆಕ್ಯೂರಿಟಿ ಸೆಲ್‌ನಲ್ಲೇ ದರ್ಶನ್ ಗೆ ಒಂದು ಗಂಟೆ ಫಿಸಿಯೋಥೆರಪಿ ಮಾಡಲಾಗಿದೆ. ನಿಮ್ಮ ಬೆಲೆಗೆ ತಕ್ಕಂತೆ ಹೊಸ ಟೊಯೋಟಾ ಕಾರು ಬಿಡುಗಡೆ: ಈ ಆಫರ್‌ ಅ. 31ರವರೆಗೆ ಮಾತ್ರ! ತೀವ್ರ ಬೆನ್ನು ನೋವಿನಿಂದ ಬಳಲುತ್ತಿರುವ ದರ್ಶನ್ ಗೆ L1, L5 ನಲ್ಲಿ ಊತ ಕಾಣಿಸಿಕೊಂಡಿತ್ತು. ಹೀಗಾಗಿ ವಿಮ್ಸ್ ಆಸ್ಪತ್ರೆಯ ನ್ಯೂರೋ … Continue reading ಬೆನ್ನುನೋವಿನಿಂದ ಬಳಲುತ್ತಿರುವ ನಟ ದರ್ಶನ್:‌ ಜೈಲಿನಲ್ಲೇ ಫಿಸಿಯೋಥೆರಪಿ ಚಿಕಿತ್ಸೆ!