ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ!

ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್‌ ಭೇಟಿ ನೀಡಿದ್ದಾರೆ. ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್‌ ಭೇಟಿ ನೀಡಿದ್ದಾರೆ. ವಿವಾಹ ಸಮಾರಂಭಕ್ಕೆ ಆಗಮಿಸುವಂತೆ ಆಹ್ವಾನ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಡಿನ್ನರ್ ಮೀಟಿಂಗ್: ಡಿಕೆಶಿ ವಿದೇಶದಲ್ಲಿರುವಾಗಲೇ ಆಪ್ತರ ಜೊತೆ ಸಿಎಂ ಸಮಾಲೋಚನೆ! ಮಠಕ್ಕೆ ಭೇಟಿ ನೀಡಿದ ನಟ, ಮೊದಲು ಶಿವಕುಮಾರ ಶ್ರೀಗಳ ಗದ್ದಿಗೆಗೆ ಪೂಜೆ ಸಲ್ಲಿಸಿದರು. ಲಗ್ನ ಪತ್ರಿಕೆ ಪೂಜೆ ಮಾಡಿಸಿದರು. ಬಳಿಕ ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮಿಗಳ ಆಶೀರ್ವಾದ ಪಡೆದರು ಇನ್ನೂ ಡಾಲಿ ಅವರ ಮದುವೆಗೆ ಇನ್ನೂ … Continue reading ತುಮಕೂರಿನ ಸಿದ್ದಗಂಗಾ ಮಠಕ್ಕೆ ನಟ ಡಾಲಿ ಧನಂಜಯ್ ಭೇಟಿ!