ಹಾಸನ: ಅರಸಿಕೆರೆಯ ಕಾಳೇನಹಳ್ಳಿಯಲ್ಲಿ ಕುಟುಂಬ ಸಮೇತರಾಗಿ ಬಂದು ಡಾಲಿ ಧನಂಜಯ ಮತದಾನ ಮಾಡಿದ್ದಾರೆ. ಪ್ರತಿ ಬಾರಿಯಂತೆ ಈ ಬಾರಿಯೂ ಕುಟುಂಬದ ಜೊತೆ ಮತದಾನ ಮಾಡಿ ಮಾದರಿಯಾಗಿದ್ದಾರೆ. ಬಿಳಿ ಪಂಚೆ ಹಾಗೂ ಬಿಳಿ ಶರ್ಟ್ ಧರಿಸಿ ಹಳ್ಳಿ ಸ್ಟೈಲ್ ನಲ್ಲಿ ಬಂದು ಹಕ್ಕು ಚಲಾಯಿಸಿದ್ದಾರೆ.
Supreme Court: ಚುನಾವಣಾ ಆಯೋಗಕ್ಕೆ ಬಿಗ್ ರಿಲೀಫ್: ಇವಿಎಂ-ವಿವಿಪ್ಯಾಟ್ ಸಂಪೂರ್ಣ ಎಣಿಕೆ ಅರ್ಜಿಗಳ ವಜಾ
ಉತ್ತರಕಾಂಡ ಶೂಟಿಂಗ್ ನಲ್ಲಿ ಬ್ಯುಸಿಯಾಗಿರುವ ಡಾಲಿ ಧನಂಜಯ್, ಕಳೆದ ಎರಡು ವಾರಗಳಿಂದ ಅವರು ಉತ್ತರ ಕರ್ನಾಟಕದಲ್ಲಿ ಬೀಡು ಬಿಟ್ಟಿದ್ದರು. ಉತ್ತರ ಕರ್ನಾಟದಲ್ಲಿ ನಡೆಯುತ್ತಿದ್ದ ಶೂಟಿಂಗ್ ಗೆ ಬ್ರೇಕ್ ಹಾಕಿ ಮತದಾನದ ಪ್ರಕ್ರಿಯೆಯಲ್ಲಿ ಅವರು ಪಾಲ್ಗೊಂಡಿದ್ದಾರೆ.