ಮೈಸೂರು: ಟಾಲಿವುಡ್ ಸ್ಟಾರ್ ನಟ ರಾಮ್ ಚರಂಣ್ ತೇಜ್ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿ ದರ್ಶನ ಪಡೆದಿದ್ದಾರೆ.
MS Dhoni News car: 3.30 ಕೋಟಿಯ ಕಾರು ಖರೀದಿಸಿದ MS ಧೋನಿ: ಸೋಶಿಯಲ್ ಮೀಡಿಯಾದಲ್ಲಿ ಫುಲ್ ವೈರಲ್!
ತೆಲುಗು ಭಾಷೆಯ ಬಹು ನಿರೀಕ್ಷಿತ ಗೇಮ್ ಚೇಂಜರ್ ಸಿನಿಮಾ ಶೂಟಿಂಗ್ ಮೈಸೂರಿನಲ್ಲಿ ನಡೆಯುತ್ತಿದ್ದು ನಟ ರಾಮ್ ಚರಣ್ ಮೈಸೂರಿನಲ್ಲಿ ವಾಸ್ತವ್ಯ ಹೂಡಿದ್ದಾರೆ. ವಾರಾಂತ್ಯವಾದ ಚಿತ್ರ ತಂಡದೊಂದಿಗೆ ನಾಡ ಅದಿದೇವತೆ ಚಾಮುಂಡೇಶ್ವರಿ ದರ್ಶನ ಪಡೆದರು.