ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ: ಅಭಿಮಾನಿಗಳು ನಿರಾಳ!

ಸ್ಯಾಂಡಲ್‌ವುಡ್ ಸೆಂಚುರಿ ಸ್ಟಾರ್, ಡಾ. ಶಿವರಾಜ್​ಕುಮಾರ್ ಅವರಿಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮುಗಿದಿದ್ದು, ಅಭಿಮಾನಿಗಳು ನಿರಾಳರಾಗಿದ್ದಾರೆ. ಮೆಟ್ರೋ ಪ್ರಯಾಣಿಕರಿಗೆ ಸಿಕ್ತು ಗುಡ್ ನ್ಯೂಸ್: ಹೊಸ ವರ್ಷದಿಂದ ಎರಡು ಹೊಸ ರೈಲು ಸೇರ್ಪಡೆ! ಅಮೆರಿಕದ ಮಿಯಾಮಿ ಕ್ಯಾನ್ಸರ್ ಆಸ್ಪತ್ರೆಯಲ್ಲಿ ಭಾರತೀಯ ಕಾಲಮಾನ ಡಿ. 24ರ ಸಂಜೆ 6 ಗಂಟೆಯಿಂದ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು ತಡರಾತ್ರಿಯವರೆಗೆ ಶಸ್ತ್ರಚಿಕಿತ್ಸೆ ಮುಂದುವರಿದಿತ್ತು. ಡಾ. ಮುರುಗೇಶ್ ಅವರ ನೇತೃತ್ವದಲ್ಲಿ ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ರಾತ್ರಿ 12ರ ಹೊತ್ತಿಗೆ ಶಸ್ತ್ರಚಿಕಿತ್ಸೆ ಪೂರ್ಣಗೊಳಿಸಿದ ವೈದ್ಯರು, ಆಪರೇಷನ್ ಸಕ್ಸಸ್ ಎಂದು ತಿಳಿಸಿದ್ದಾರೆಂದು ಮೂಲಗಳು … Continue reading ನಟ ಶಿವರಾಜ್ ಕುಮಾರ್ ಗೆ ಶಸ್ತ್ರಚಿಕಿತ್ಸೆ ಯಶಸ್ವಿ: ಅಭಿಮಾನಿಗಳು ನಿರಾಳ!