ದೀಪಿಕಾ ಜೊತೆ ಇಂಟಿಮೇಟ್ ದೃಶ್ಯದಲ್ಲಿ ನಟಿಸುವಾಗ ತಂದೆಯ ಸಹಕಾರ ಇತ್ತು: ನಟ ಸಿದ್ಧಾಂತ್ ಚತುರ್ವೇದಿ

ಗುಲ್ಲಿ ಬಾಯ್ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿಕೊಟ್ಟ ನಟ ಸಿದ್ಧಾಂತ್ ಚತುರ್ವೇದಿ ಸದ್ಯ ಕರಣ್ ಜೋಹರ್ ನಿರ್ಮಾಣದ ಸಿನಿಮಾ ಸೇರಿದಂತೆ ಹಲವು ಚಿತ್ರಗಳಲ್ಲಿ ಬ್ಯುಸಿಯಾಗಿದ್ದಾರೆ. ಇದೀಗ ಸಂದರ್ಶನವೊಂದರಲ್ಲಿ ಭಾಗಿಯಾಗಿದ್ದ ನಟಿ ದೀಪಿಕಾ ಪಡುಕೋಣೆ ಜೊತೆ ಇಂಟಿಮೇಟ್ ದೃಶ್ಯದಲ್ಲಿ ಕಾಣಿಸಿಕೊಳ್ಳುವುದು ಅಷ್ಟು ಸುಲಭವಾಗಿರಲಿಲ್ಲ ಎಂದಿದ್ದಾರೆ. ಭಾರತದ ಅನೇಕರು ಸಿಕ್ಕ ಒಳ್ಳೆಯ ಅವಕಾಶವನ್ನು ಕಳೆದುಕೊಳ್ಳಲು ಬಯಸುವುದಿಲ್ಲ. ಮಾತ್ರವಲ್ಲ ಇಂತಹ ದೃಶ್ಯಗಳನ್ನು ನಿಭಾಯಿಸುವಾಗ ತಂದೆಯ ಸಹಕಾರ ಕೂಡ ನನಗಿತ್ತು. ‌’ಗೆಹ್ರೈಯಾನ್’ ಚಿತ್ರದಲ್ಲಿ ದೀಪಿಕಾ ಜೊತೆ ಹಸಿ ಬಿಸಿ ದೃಶದಲ್ಲಿ … Continue reading ದೀಪಿಕಾ ಜೊತೆ ಇಂಟಿಮೇಟ್ ದೃಶ್ಯದಲ್ಲಿ ನಟಿಸುವಾಗ ತಂದೆಯ ಸಹಕಾರ ಇತ್ತು: ನಟ ಸಿದ್ಧಾಂತ್ ಚತುರ್ವೇದಿ