ಬೆಂಗಳೂರು: ದಿವಂಗತ ನಟ ವಿಷ್ಣುವರ್ಧನ್ ಪತ್ನಿ ಹಾಗೂ ಹಿರಿಯ ನಟಿ ಭಾರತೀ ವಿಷ್ಣುವರ್ಧನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆಯಂತೆ.ಭಾರತೀ ವಿಷ್ಣುವರ್ಧನ್ ಅನಾರೋಗ್ಯದಿಂದ ಬಳಲುತ್ತಿದ್ದಾರೆ ಎಂದು ಅಳಿಯ ಅನಿರುದ್ಧ್ ಮಾಹಿತಿ ನೀಡಿದ್ದಾರೆ.
ಭಾರತಿ ವಿಷ್ಣುವರ್ಧನ್ ಅವರು ಮಂಡಿ ನೋವಿನಿಂದ ಹಾಸಿಗೆ ಹಿಡಿದಿರುವ ಎಂದು ಅನಿರುದ್ದ್ ಮಾಹಿತಿ ನೀಡಿದ್ದಾರೆ. ಅಮ್ಮನ ಆರೋಗ್ಯ ಸರಿಯಿಲ್ಲ. ಅನಾರೋಗ್ಯ ಕಾಡುತ್ತಿದೆ ಎಂದಿದ್ದಾರೆ.