ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ ನಟಿ ಜಾನ್ವಿ ಕಪೂರ್: ಕಾರಣವೇನು ಗೊತ್ತಾ?

ನಟಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಸದಾ ಒಂದಲ್ಲ ಒಂದು ಕಾರಣಕ್ಕೆ ಸುದ್ದಿಯಲ್ಲಿರುತ್ತಾರೆ. ಬಾಲಿವುಡ್ ಬಳಿಕ ಸದ್ಯ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಜಾನ್ವಿ ಬ್ಯುಸಿಯಾಗಿದ್ದಾರೆ. ಬ್ಯಾಕ್ ಟು ಬ್ಯಾಕ್ ಸ್ಟಾರ್ ಹಿರೋಗಳ ಸಿನಿಮಾದಲ್ಲಿ ನಟಿಸುತ್ತಿರುವ ಜಾನ್ವಿ ಈ ಮಧ್ಯೆ ಬಿಡುವು ಮಾಡಿಕೊಂಡು ಬಾಯ್ ಫ್ರೆಂಡ್ ಜೊತೆ ಇಟಲಿಗೆ ತೆರಳಿದ್ದಾರೆ. ಅನಂತ್ ಅಂಬಾನಿ ಹಾಗೂ ರಾಧಿಕಾ ಮರ್ಚಂಟ್ ಪ್ರೀ-ವೆಡ್ಡಿಂಗ್ ಇತ್ತೀಚೆಗೆ ಇಟಲಿಯಲ್ಲಿ ಅದ್ಧೂರಿಯಾಗಿ ನೆರವೇರಿದೆ. ಈ ಪ್ರೀ ವೆಡ್ಡಿಂಗ್ ಕಾರ್ಯಕ್ರಮದಲ್ಲಿ ಅನೇಕ ಬಾಲಿವುಡ್ ತಾರೆಯರು ಭಾಗಿಯಾಗಿದ್ದರು. ಅದರಂತೆ ಬಾಲಿವುಡ್ … Continue reading ಬಾಯ್ ಫ್ರೆಂಡ್ ಜೊತೆ ಇಟಲಿಗೆ ಹಾರಿದ ನಟಿ ಜಾನ್ವಿ ಕಪೂರ್: ಕಾರಣವೇನು ಗೊತ್ತಾ?