ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಗೆ ದೂರು ನೀಡಿದ ನಟಿ ಜ್ಯೋತಿ ರೈ..!

ತಮ್ಮ ಅಶ್ಲೀಲ ವಿಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿ ಜ್ಯೋತಿ ರೈ ಅವರು ಸೈಬರ್ ಕ್ರೈಂ ಗೆ ದೂರು ನೀಡಿದ್ದಾರೆ. ಗದಗ-ಬೆಟಗೇರಿ ಅವಳಿ ನಗರಕ್ಕೆ ನೀರಿನ ಕೊರತೆ.. ಹೆಚ್ ಕೆ ಪಾಟೀಲ್ ಹೇಳಿದ್ದೇನು!? ಮಾರ್ಫಿಂಗ್ ಮಾಡಿರುವ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ನಟಿ ಜ್ಯೋತಿ ರೈ ಮನವಿ ಮಾಡಿದ್ದಾರೆ. ನನ್ನ ಮಾನ ಹಾಗೂ ಕುಟುಂಬದ ಗೌರವ ಅಪಾಯದಲ್ಲಿದೆ. ಸರಿಯಾದ ಕ್ರಮ ತೆಗೆದುಕೊಳ್ಳದಿದ್ದರೆ ನನ್ನ ಜೀವನದಲ್ಲಿ ಸರಿಪಡಿಸಲಾಗದ ಹಾನಿ ಉಂಟಾಗುತ್ತದೆ ಎಂದು ದೂರಿನಲ್ಲಿ ನಟಿ ಕಳವಳ ವ್ಯಕ್ತಪಡಿಸಿದ್ದಾರೆ. … Continue reading ಅಶ್ಲೀಲ ವಿಡಿಯೋ ವೈರಲ್: ಸೈಬರ್ ಕ್ರೈಂ ಗೆ ದೂರು ನೀಡಿದ ನಟಿ ಜ್ಯೋತಿ ರೈ..!