Gold Smuggling Case: ಚಿನ್ನದ ಸುಳಿಯಲ್ಲಿ ನಟಿ ರನ್ಯಾ: ಇಂದು ಜಾಮೀನು ಭವಿಷ್ಯ

ಬೆಂಗಳೂರು : ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ರನ್ಯಾ ರಾವ್ ಅವರ ಜಾಮೀನು ಅರ್ಜಿ ವಿಚಾರಣೆಯನ್ನು ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ ಇಂದು ನಡೆಸಲಿದೆ. ದುಬೈನಿಂದ ಕೋಟಿ ಕೋಟಿ ಬೆಲೆಬಾಳುವ ಚಿನ್ನ ತಂದು ಡಿಆರ್‌ಐ ಅಧಿಕಾರಿಗಳಿಗೆ ಲಾಕ್ ಆಗಿರುವ ನಟಿ ರನ್ಯಾ ರಾವ್ ಜಾಮೀನು ಅರ್ಜಿ, ಆರ್ಥಿಕ ಅಪರಾಧದ ವಿಶೇಷ ನ್ಯಾಯಾಲದಲ್ಲಿ ವಾದ-ಪ್ರತಿವಾದ ನಡೆಸಲಾಗಿದ್ದು, ಜಾಮೀನು ಆದೇಶ ಇಂದಿಗೆ ಕಾಯ್ದಿರಿಸಲಾಗಿದೆ. ಇಂದು ಮಧ್ಯಾಹ್ನದ ನಂತರ ನಟಿಯ ಜಾಮೀನು ಭವಿಷ್ಯ ನಿರ್ಧಾರವಾಗಲಿದೆ. ಆರೋಪಿ ನಟಿ ರನ್ಯಾ ಪರ … Continue reading Gold Smuggling Case: ಚಿನ್ನದ ಸುಳಿಯಲ್ಲಿ ನಟಿ ರನ್ಯಾ: ಇಂದು ಜಾಮೀನು ಭವಿಷ್ಯ