ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಗುಮಾನಿ!

ಬೆಂಗಳೂರು:- ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಏರ್​ಪೋರ್ಟ್ ಸಿಬ್ಬಂದಿ ಹಾಗೂ ಕಸ್ಟಮ್ಸ್ ಅಧಿಕಾರಿಗಳ ಮೇಲೂ ಶಂಕೆ ಮೂಡಿದೆ. ಬ್ರಹ್ಮಕುಮಾರಿ ಈಶ್ವರಿ ವಿವಿಯಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಅಭಿನಂದನಾ ಕಾರ್ಯಕ್ರಮ! ಈಗಾಗಲೇ ಸಿಬಿಐ ಮತ್ತು ಡಿಆರ್​ಐ ಅಧಿಕಾರಿಗಳು ಫೀಲ್ಡಿಗಿಳಿದಿದ್ದು, ಬೆಂಗಳೂರು, ಮುಂಬೈ ವಿಮಾನ ನಿಲ್ದಾಣಗಳಲ್ಲಿ ಠಿಕಾಣಿ ಹೂಡಿದ್ದಾರೆ. ಏರ್ಪೋರ್ಟ್ ಸಿಬ್ಬಂದಿ, ಟ್ರಾವೆಲ್ ಏಜೆನ್ಸಿ, ಕಸ್ಟಮ್ಸ್ ಅಧಿಕಾರಿಗಳು, ಸ್ಥಳೀಯ ಪೊಲೀಸರ ಮೇಲೂ ಡಿಆರ್​ಐ ಮತ್ತು ಸಿಬಿಐಗೆ ಅನುಮಾನ ಉಂಟಾಗಿದೆ. ಹೀಗಾಗಿ, ಕೆಲವರನ್ನು ವಿಚಾರಣೆ ನಡೆಸಿದ್ದಾರೆ. ಚಿನ್ನ … Continue reading ನಟಿ ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಕೇಸ್: ಏರ್​ಪೋರ್ಟ್ ಸಿಬ್ಬಂದಿ, ಕಸ್ಟಮ್ಸ್ ಅಧಿಕಾರಿಗಳ ಮೇಲೂ ಗುಮಾನಿ!