ನಟಿ ರನ್ಯಾ ರಾವ್ ಬಂಧನ ಪ್ರಕರಣ: ಗೃಹ ಸಚಿವರು ಹೇಳಿದ್ದೇನು?

ಬೆಂಗಳೂರು:- ಅಕ್ರಮವಾಗಿ ಚಿನ್ನ ಕಳ್ಳ ಸಾಗಾಣೆ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ನಟಿ ರನ್ಯಾ ರಾವ್ ಅವರನ್ನು ಅರೆಸ್ಟ್ ಮಾಡಲಾಗಿದೆ. ಮಲಗುವ ದಿಂಬಿನಡಿ 1 ರೂಪಾಯಿ ನಾಣ್ಯ ಇಡಿ! ಆಮೇಲೆ ನೋಡಿ ಚಮತ್ಕಾರ! ಇದೇ ವಿಚಾರವಾಗಿ ಸಚಿವ ಜಿ ಪರಮೇಶ್ವರ್ ಪ್ರತಿಕ್ರಿಯೆ ಕೊಟ್ಟಿದ್ದಾರೆ. ಕಂದಾಯ ಗುಪ್ತಚರ ನಿರ್ದೇಶನಾಲಯ ಅವರು ಚಿನ್ನದ ಕಳ್ಳ ಸಾಗಾಣಿಕೆ ತನಿಖೆ ಮಾಡುತ್ತಿರುವ ಬಗ್ಗೆ ವರದಿ ಬರುತ್ತಿದೆ. ನಮ್ಮ ಡಿಜಿಪಿ ಅವರ ಮಗಳು ಭಾಗಿಯಾಗಿದ್ದಾರೆ ಎಂದು ವರದಿ ಬಂದಿದೆ. ಅದರ ಬಗ್ಗೆ ಡಿಆರ್‌ಐ ಅವರು ಪೂರ್ಣ … Continue reading ನಟಿ ರನ್ಯಾ ರಾವ್ ಬಂಧನ ಪ್ರಕರಣ: ಗೃಹ ಸಚಿವರು ಹೇಳಿದ್ದೇನು?