ನಟಿ ರನ್ಯಾ ರಾವ್ ಫ್ಲಾಟ್‌ ಮೇಲೆ ದಾಳಿ: ಕೋಟಿ ಕೋಟಿ ಮೌಲ್ಯದ ಚಿನ್ನ ಸೀಜ್!

ಬೆಂಗಳೂರು:- ಚಿನ್ನ ಅಕ್ರಮ ಸಾಗಾಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್, ಫ್ಲಾಟ್‌ ಮೇಲೂ ಡಿಆರ್‌ಐ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 3 ದಿನದ ಹಿಂದಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿದ್ದ ಯುವಕ ಹೃದಯಾಘಾತಕ್ಕೆ ಬಲಿ! ಈ ವೇಳೆ ಕೋಟಿ ಮೌಲ್ಯದ ಚಿನ್ನವನ್ನು ವಶಕ್ಕೆ ಪಡೆಯಲಾಗಿದೆ. ಲ್ಯಾವೆಲ್ಲಿ ರಸ್ತೆಯ ಮನೆಯಲ್ಲಿ 2.06 ಕೋಟಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದ್ದಾರೆ. ನಿನ್ನೆ ರಾತ್ರಿ 2.67 ಕೋಟಿ ಹಣವನ್ನು DRI ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ನಂದವಾಣಿ ಮ್ಯಾನ್ಸನ್‌ನಲ್ಲಿ ನಟಿ ವಾಸವಿದ್ದರು. … Continue reading ನಟಿ ರನ್ಯಾ ರಾವ್ ಫ್ಲಾಟ್‌ ಮೇಲೆ ದಾಳಿ: ಕೋಟಿ ಕೋಟಿ ಮೌಲ್ಯದ ಚಿನ್ನ ಸೀಜ್!