ನಟಿ ರಶ್ಮಿಕಾ ಮಂದಣ್ಣಗೆ ಪೆಟ್ಟು: ಆತಂಕಗೊಂಡ ಫ್ಯಾನ್ಸ್; ಅಂತದ್ದೇನಾಯ್ತು?

ಕೊಡಗಿನ ಬೆಡಗಿ ಹಾಗೂ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಫ್ಯಾನ್ಸ್ ಗೆ ಒಂದು ಬ್ಯಾಡ್ ನ್ಯೂಸ್ ಇದೆ. ನಟನೆ, ಫ್ಯಾಷನ್ ಜೊತೆ ಫಿಟ್ನೆಸ್ ಗೆ ಹೆಸರಾಗಿರುವ ರಶ್ಮಿಕಾ ಮಂದಣ್ಣಗೆ ನೋವಾಗಿದೆ. ಜಿಮ್ ನಲ್ಲಿ ವರ್ಕೌಟ್ ಮಾಡುವ ವೇಳೆ ರಶ್ಮಿಕಾ ಗಾಯಗೊಂಡಿದ್ದಾರೆ. ಸದ್ಯ ಅವರು ವಿಶ್ರಾಂತಿ ಪಡೆಯುತ್ತಿದ್ದಾರೆ ಕೋಲಾರ – ಚಿಕ್ಕವಲಗಮಾದಿ ಗ್ರಾಮದಲ್ಲಿ ವೈಭವದಿಂದ ನಡೆದ ಶ್ರೀನಿವಾಸ ಕಲ್ಯಾಣೋತ್ಸವ: ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಭಾಗಿ! ಪುಷ್ಮಾ 2 ಸಕ್ಸಸ್ ನಂತ್ರ ರಶ್ಮಿಕಾ ಹಿಂದಿ ಸೇರಿದಂತೆ ಅನೇಕ ಸಿನಿಮಾಗಳಿಗೆ ಸೈನ್ … Continue reading ನಟಿ ರಶ್ಮಿಕಾ ಮಂದಣ್ಣಗೆ ಪೆಟ್ಟು: ಆತಂಕಗೊಂಡ ಫ್ಯಾನ್ಸ್; ಅಂತದ್ದೇನಾಯ್ತು?