ಮಾಜಿ ಲವರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಟಿ: 43ನೇ ವಯಸ್ಸಿನಲ್ಲಿ 4ನೇ ಮದುವೆಗೆ ಸಿದ್ದತೆ

ಸದಾ ವಿವಾದಗಳಿಂದ ಸುದ್ದಿಯಾಗುವ ನಟಿ ವನಿತಾ ವಿಜಯ್​ಕುಮಾರ್ ಇದೀಗ ನಾಲ್ಕನೇ ಮದುವೆಯಾಗಲು ರೆಡಿಯಾಗಿದ್ದಾರೆ. ಸದ್ಯ ವನಿತಾ ವಿಜಯ್ ಕುಮಾರ್ ಅವರಿಗೆ 43 ವರ್ಷ ವಯಸ್ಸಾಗಿದ್ದು ಮತ್ತೆ ಮದುವೆಯಾಗಲು ಮುಂದಾಗಿದ್ದಾರೆ. ಹಿಂದಿನ ಮೂವರು ಪತಿಯರಿಗೆ ಡಿವೋರ್ಸ್ ನೀಡಿರುವ ವನಿತಾ ಇದೀಗ ಹಳೇ ಗೆಳೆಯ ರಾಬರ್ಟ್​ಗೆ ಪ್ರಪೋಸ್​ ಮಾಡಿದ್ದು ಅದರ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಕಡಲ ತೀರದಲ್ಲಿ ವನಿತಾ ವಿಜಯ್​ಕುಮಾರ್​ ಅವರು ಮಂಡಿಯೂರಿ ಪ್ರಪೋಸ್​ ಮಾಡಿದ್ದಾರೆ. ಈ ಫೋಟೋದಲ್ಲಿ ರಾಬರ್ಟ್​ ಅವರು ನಗು ಬೀರಿದ್ದಾರೆ. ‘ದಿನಾಂಕ ನೆನಪಿಟ್ಟುಕೊಳ್ಳಿ. 5 … Continue reading ಮಾಜಿ ಲವರ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿಡಲು ರೆಡಿಯಾದ ನಟಿ: 43ನೇ ವಯಸ್ಸಿನಲ್ಲಿ 4ನೇ ಮದುವೆಗೆ ಸಿದ್ದತೆ