ಯುವ ರಾಜ್ ಕುಮಾರ್ ಪತ್ನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿ ಗೌಡ

ದೊಡ್ಮನೆ ಕುಟುಂಬದ ಕುಡಿ ಯುವರಾಜ್ ಕುಮಾರ್ ವಿಚ್ಚೇದನ ಕೋರಿ ಕೋರ್ಟ್ ಮೆಟ್ಟಿಲೇರಿದ್ದಾರೆ. ನಟ ಯುವರಾಜ್ ಕುಮಾರ್ ಪತ್ನಿ ಶ್ರೀದೇವಿ ಮೇಲೆ ಅಗೌರವ, ಮಾನಸಿಕ ಕ್ರೌರ್ಯದ ಆರೋಪ ಹೊರಿಸಿ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದರು. ಇದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು. ಯುವರಾಜ್ ಕುಮಾರ್ ಹಾಗೂ ಸಪ್ತಮಿ ಗೌಡ ನಡುವಿನ ಸಂಬಂಧದಿಂದ ಪತಿ ತನಗೆ ವಿಚ್ಚೇದನ ನೀಡಲು ಮುಂದಾಗಿದ್ದಾರೆ ಎಂದು ಯುವ ಪತ್ನಿ ಆರೋಪಿಸಿದ್ದರು. ಇದೀಗ ಸಪ್ತಮಿ ಗೌಡ ಕೋರ್ಟ್ ಮೆಟ್ಟಿಲೇರಿದ್ದಾರೆ. ಶ್ರೀದೇವಿ ಪತಿ ಯುವ ವಿರುದ್ಧ ಅಕ್ರಮ … Continue reading ಯುವ ರಾಜ್ ಕುಮಾರ್ ಪತ್ನಿ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ನಟಿ ಸಪ್ತಮಿ ಗೌಡ