ನಟಿ ಸೋನು ವೈವಾಹಿಕ (Wedding) ಜೀವನಕ್ಕೆ ಕಾಲಿಟ್ಟಿದ್ದಾರೆ. ಹೊಸ ಬಾಳಿಗೆ ಕಾಲಿಟ್ಟಿರುವ ನವಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ.
![Demo](https://ainlivenews.com/wp-content/uploads/2023/12/spoorthi-1.jpg)
ಬಿಗ್ ಬಾಸ್’ ಕನ್ನಡ ಶೋ ಮೂಲಕ ಕನ್ನಡಿಗರಿಗೆ ಪರಿಚಿತರಾದ ಸೋನು ಪಾಟೀಲ್ ಇದೀಗ ಸಂಕೇತ್ (Sanketh) ಎಂಬುವವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.
ಸೋನು ಅವರ ಹುಡುಗ ಯಾರು? ಏನು ಮಾಡ್ತಿದ್ದಾರೆ ಎಂಬುದರ ಬಗ್ಗೆ ಮಾಹಿತಿ ಇಲ್ಲ.
ಅರೇಂಜ್ ಮ್ಯಾರೇಜ್ ಅಥವಾ ಲವ್ ಮ್ಯಾರೇಜ್ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಇದ್ದಕ್ಕಿದಂತೆ ಮದುವೆಯ ಫೋಟೋ ಶೇರ್ ಮಾಡಿರೋದು ಅನೇಕರಿಗೆ ಅಚ್ಚರಿ ಮೂಡಿಸಿದೆ.
ಸೋನು ಗೌಡ ಅವರು ಮೊಗ್ಗಿನ ಮನಸ್ಸು, ಗಾಂಧಾರಿ, ಅಮೃತವರ್ಷಿಣಿ, ಸೇರಿದಂತೆ ಹಲವು ಧಾರಾವಾಹಿಗಳಲ್ಲಿ ನಟಿಸಿದ್ದರು.
![](https://ainlivenews.com/wp-content/uploads/2024/01/Ad-Banner-copy-scaled.jpg)