Bengaluru: ಟ್ರಾಫಿಕ್ ನಿರ್ವಹಣೆಗೆ ಬರಲಿವೆ ಹೆಚ್ಚುವರಿ 750 ಎಐ ಕ್ಯಾಮರಾ: ಏನಿದರ ವಿಶೇಷತೆ!?, ಇಲ್ಲಿದೆ ವಿವರ!
ಬೆಂಗಳೂರು: ಬೆಂಗಳೂರಿನ 3,000 ಕಡೆಗಳಲ್ಲಿ ಹೆಚ್ಚುವರಿಯಾಗಿ 750 ಕೃತಕ ಬುದ್ಧಿಮತ್ತೆ ಸ್ಮಾರ್ಟ್ ಕ್ಯಾಮರಾಗಳನ್ನು ಅಳವಡಿಸಲಾಗುವುದು ಎಂದು ಟ್ರಾಫಿಕ್ ಪೊಲೀಸ್ ಮೂಲಗಳು ತಿಳಿಸಿವೆ. ಟ್ರಾಫಿಕ್ ನಿರ್ವಹಣಾ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಲು ಈಗಾಗಲೇ ಸುಮಾರು 7,500 ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ಹೆಚ್ಚುವರಿ ಕ್ಯಾಮರಾಗಳನ್ನು ನಗರದ ಹೊರವಲಯ ಮತ್ತು ಹೊಸ ಟ್ರಾಫಿಕ್ ಸಿಗ್ನಲ್‌ಗಳನ್ನು ಅಳವಡಿಸಲಾಗಿರುವ ಪ್ರಮುಖ ಜಂಕ್ಷನ್‌ಗಳಲ್ಲಿ ಅಳವಡಿಸಲಾಗುತ್ತದೆ. ದೇವಾಲಯದ ಆವರಣದಲ್ಲಿ ಕಿಡಿಗೇಡಿಗಳ ಹಾವಳಿ: ರಕ್ಷಣೆಗೆ ಮಹಿಳೆಯರ ಪ್ರತಿಭಟನೆ! ಮಹಿಳೆಯರಿಗೆ ಕಿರುಕುಳ ಮತ್ತು ಇತರ ಕಾನೂನು ಸುವ್ಯವಸ್ಥೆ ಸಂಬಂಧಿತ ಘಟನೆಗಳ ಮೇಲೆ … Continue reading Bengaluru: ಟ್ರಾಫಿಕ್ ನಿರ್ವಹಣೆಗೆ ಬರಲಿವೆ ಹೆಚ್ಚುವರಿ 750 ಎಐ ಕ್ಯಾಮರಾ: ಏನಿದರ ವಿಶೇಷತೆ!?, ಇಲ್ಲಿದೆ ವಿವರ!
Copy and paste this URL into your WordPress site to embed
Copy and paste this code into your site to embed