Soujanya Rape case: ಯುಟ್ಯೂಬ್‌ ವಿಡಿಯೋ ವೈರಲ್‌ ಬೆನ್ನಲ್ಲೇ SPಗಳಿಗೆ ADGP ಎಚ್ಚರಿಕೆ.!

ಬೆಂಗಳೂರು: ಸೌಜನ್ಯ ಪ್ರಕರಣದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್ ಹಿನ್ನೆಲೆ ಸಾಮಾಜಿಕ ಜಾಲತಾಣ ವಿಭಾಗಕ್ಕೆ ಡಿಜಿಪಿಯಿಂದ ಎಚ್ಚರಿಕೆ ನೀಡಲಾಗಿದೆ. ಸಮೀರ್ ಎಂಬಾತ ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಟ್ಟಿದ್ದಾನೆ. ಈ ಬಗ್ಗೆ ಹಿರಿಯ ಅಧಿಕಾರಿಗಳ ಗಮನಕ್ಕೆ ತರಲು ಘಟಕಾಧಿಕಾರಿಗಳು ವಿಫಲರಾಗಿದ್ದಾರೆ. ಈ ವಿಷಯ ಕುರಿತಂತೆ ಸಾರ್ವಜನಿಕರಲ್ಲಿ ಪರ ವಿರೋಧ ಚರ್ಚೆ ಶುರುವಾಗಿದೆ. ಇದರಿಂದ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಂಭವವಿದೆ. ಆದ್ದರಿಂದ ಈ ಬಗ್ಗೆ social media monitering cellಗಳನ್ನ ಚುರುಕುಗೊಳಿಸಬೇಕು. ಹಾಗೂ ಕೈಗೊಂಡ … Continue reading Soujanya Rape case: ಯುಟ್ಯೂಬ್‌ ವಿಡಿಯೋ ವೈರಲ್‌ ಬೆನ್ನಲ್ಲೇ SPಗಳಿಗೆ ADGP ಎಚ್ಚರಿಕೆ.!