ಕೊಲ್ಕತ್ತಾ:- ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ..!

ಕೊಲ್ಕತ್ತಾ:– ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ ಕೊಟ್ಟಿದ್ದಾರೆ. ಅಧೀರ್ ರಂಜನ್ ಲೋಕಸಭೆ ಚುನಾವಣೆಯಲ್ಲಿ ಬಹರಂಪುರದಲ್ಲಿ ಸೋಲನ್ನು ಅನುಭವಿಸಿದ್ದರು. ಅದರ ನಂತರ, ಅಧೀರ್ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಆದರೆ, ಈ ಬಗ್ಗೆ ಅಧೀರ್ ನೇರವಾಗಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ದರ್ಶನ್ ಸಿಟ್ಟು ಸ್ವಭಾವದವರೇ ವರೆತೂ ಕೊಲೆ ಮಾಡುವಷ್ಟು ಕಟುಕರಲ್ಲ – ಶಾಸಕ ಉದಯ್ ಗೌಡ! ಅಧೀರ್ ರಂಜನ್ ಚೌಧರಿ ಅವರು ಕೆಲವು ದಿನಗಳ ಹಿಂದೆಯೇ … Continue reading ಕೊಲ್ಕತ್ತಾ:- ಪಶ್ಚಿಮ ಬಂಗಾಳ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಅಧೀರ್ ಚೌಧರಿ ರಾಜೀನಾಮೆ..!