ಕೃಷಿ ಜಮೀನಿನಲ್ಲಿ ಮಿತ್ರ ಬೆಳೆ ಅಳವಡಿಸಿಕೊಳ್ಳಿ: ಭಾರತಿ ಮೆಣಸಿನಕಾಯಿ

ಹುಬ್ಬಳ್ಳಿ; ಧಾರವಾಡ ಜಿಲ್ಲೆಯ ಕುಂದಗೋಳ ಕೃಷಿ ಜಮೀನಿನಲ್ಲಿಮಿತ್ರ ಬೆಳೆ ಅಳವಡಿಸಿಕೊಳ್ಳಿ ಎಂದು ಕುಂದಗೋಳ ಸಹಾಯಕ ಕೃಷಿ ನಿರ್ದೇಶಕ ಭಾರತಿ ಮೆಣಸಿನಕಾಯಿ ಹೇಳಿದರು ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ಆಯೋಜಿಸಿದ ಕಡಲೆ ಬೆಳೆ ಕ್ಷೇತ್ರೋತ್ಸವ ಕಾರ್ಯಕ್ರಮವನ್ನು ಗಿಡಕ್ಕೆ ನೀರು ಹಾಕುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು ನಮ್ಮ ಇಲಾಖೆಯಲ್ಲಿ ಈಗಾಗಲೇ ಕೃಷಿ ಭಾಗ್ಯ ಯೋಜನೆ ಎಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡಿಕೊಳ್ಳಬಹುದು. ರೈತರಿಗೆ ನೀರಾವರಿ ಮಾಡಿಕೊಳ್ಳಲು ಪೈಪು ಹಾಗೂ ಇನ್ನಿತರ ಎತ್ರೋಪಕರಣಗಳು ಇದ್ದು ಅದರ ಸದುಪಯೋಗ ಪಡೆದುಕೊಳ್ಳಬೇಕು ಎಂದು … Continue reading ಕೃಷಿ ಜಮೀನಿನಲ್ಲಿ ಮಿತ್ರ ಬೆಳೆ ಅಳವಡಿಸಿಕೊಳ್ಳಿ: ಭಾರತಿ ಮೆಣಸಿನಕಾಯಿ