ಕೋಲಾರ : ಕೃಷಿ ಕಾನೂನುಗಳಿಗೆ ತಕ್ಕಂತೆ ಅತ್ಯುತ್ತಮವಾಗಿ ಕಾರ್ಯನಿರ್ವಹಿಸುವಂತಹ ಸಾಪ್ಟ್ವೇರ್ ಅನ್ನು ಬೆಂಗಳೂರಿನ ಫಾಲ್ಕ ಸಂಸ್ಥೆ ಸಿದ್ಧಪಡಿಸಿರುವ ಸಿದ್ಧಿ ಆನ್ಲೈನ್ ಸಾಪ್ಟ್ವೇರ್ ಅನ್ನು ಎಲ್ಲಾ ಕೃಷಿ ಪರಿಕರ ಮಾರಾಟಗಾರರು ಅಳವಡಿಸಿಕೊಳ್ಳಬೇಕು ಎಂದು ಕೃಷಿ ಇಲಾಖೆ ನಿರ್ದೇಶಕ ಡಾ.ಜಿ.ಟಿ ಪುತ್ರ ಅವು ಹೇಳಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಕೃಷಿ ಇಲಾಖೆ ಮತ್ತು ಕೃಷಿ ಪರಿಕರಗಳ ಮಾರಾಟಗಾರರ ಸಂಯುಕ್ತಾಶ್ರಯದಲ್ಲಿ ಕೃಷಿ ಪರಿಕರ ಮಾರಾಟಗಾರರಿಗೆ ಒಂದು ದಿನದ ತರಬೇತಿ ಹಾಗೂ ಲೆಕ್ಕಪತ್ರಗಳ ನಿರ್ವಹಣೆಗೆ ಆನ್ಲೈನ್ ಸಾಪ್ಟ್ವೇರ್ ಬಿಡುಗಡೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ,
ಸಾಕ್ಸ್ ಇಲ್ಲದೆ ಶೂ ಹಾಕಿದ್ರೆ ಏನಾಗುತ್ತೆ ಗೊತ್ತಾ.? ಅಪ್ಪಿ ತಪ್ಪಿಯೂ ಹೀಗೆ ಮಾಡಬೇಡಿ!
ಕೃಷಿ ಪರಿಕರ ಮಾರಾಟಗಾರರು ಕೃಷಿ ವಿಸ್ತರಣೆಯಲ್ಲಿ ಬಹಳ ಪ್ರಮುಖ ಪಾತ್ರ ವಹಿಸುತ್ತಿದ್ದು, ಅಂತಹ ಕೃಷಿ ಪರಿಕರ ಮಾರಾಟಗಾರರು ಧೈರ್ಯವಾಗಿ ವಹಿವಾಟು ನಡೆಸಲು ಕೃಷಿ ಇಲಾಖೆ ವತಿಯಿಂದ ತರಬೇತಿಗಳನ್ನು ಏರ್ಪಡಿಸಲಾಗಿದೆ ಎಂದರು.