Tirupati Laddu Row: ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ

ತಿರುಪತಿ: ತಿಮ್ಮಪ್ಪನ ಮಹಾಪ್ರಸಾದ ಲಡ್ಡುನಲ್ಲಿ (Tirupati Laddu Row) ಕಲಬೆರಕೆ ತುಪ್ಪ ಬಳಸಲಾಗಿದೆ ಎಂಬ ಆರೋಪ ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಸಿಎಂ ಆರೋಪಕ್ಕೆ ಪೂರಕವಾಗಿ ಟಿಟಿಡಿ (TTD) ಇಓ ಶ್ಯಾಮಲರಾವ್ ಹೇಳಿಕೆ ನೀಡಿದ್ದಾರೆ. ತಮಿಳುನಾಡು (Tamilnadu) ಮೂಲದ ಎಆರ್ ಫುಡ್ಸ್ ಸರಬರಾಜು ಮಾಡಿದ ತುಪ್ಪ (Ghee) ಕಲಬೆರಕೆಯಿಂದ ಕೂಡಿತ್ತು. ತಕ್ಷಣವೇ ಕ್ರಮ ತೆಗೆದುಕೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಶೀಘ್ರದಲ್ಲೇ UPI ಪಾವತಿಯಲ್ಲಿ ದೊಡ್ಡ ಬದಲಾವಣೆ: ಏನಿದು ಅಂತಾ ಕುತೂಹಲವೇ ಇಲ್ಲಿದೆ ಇದೇ ವೇಳೆ, ಲಡ್ಡುಗೆ ಬಳಸುವ ತುಪ್ಪದ … Continue reading Tirupati Laddu Row: ತಮಿಳುನಾಡು ಮೂಲದ ಕಂಪನಿಯಿಂದ ಕಲಬೆರೆಕೆ ತುಪ್ಪ: ಟಿಡಿಡಿ ಇಓ