600 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ ಅಪ್ಘಾನಿಸ್ತಾನ್ ಸ್ಪಿನ್ನರ್!

T20 ಕ್ರಿಕೆಟ್ ನಲ್ಲಿ 600 ವಿಕೆಟ್ ಕಬಳಿಸುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ ಅಪ್ಘಾನಿಸ್ತಾನ್ ಸ್ಪಿನ್ನರ್ ರಶೀದ್ ಖಾನ್ ವಿಶ್ವ ದಾಖಲೆ ಬರೆದಿದ್ದಾರೆ. Pralhad Joshi: ವಯನಾಡ್ ದುರಂತ ಪರಿಸ್ಥಿತಿ ನಿರ್ವಹಿಸಲು ಕೇಂದ್ರ ಸರ್ಕಾರ ಸಜ್ಜಾಗಿದೆ: ಜೋಶಿ ಹಾಗೆಯೇ ಟಿ20 ಕ್ರಿಕೆಟ್​ನಲ್ಲಿ ಅತೀ ವೇಗವಾಗಿ 600 ವಿಕೆಟ್ ಕಬಳಿಸಿದ ಬೌಲರ್ ಎಂಬ ವಿಶ್ವ ದಾಖಲೆಯನ್ನೂ ಸಹ ತಮ್ಮದಾಗಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಈ ದಾಖಲೆ ವೆಸ್ಟ್ ಇಂಡೀಸ್​ನ ಡ್ವೇನ್ ಬ್ರಾವೊ ಹೆಸರಿನಲ್ಲಿತ್ತು. ವೆಸ್ಟ್ ಇಂಡೀಸ್, ಐಪಿಎಲ್, ಸಿಪಿಎಲ್​, ಬಿಗ್ … Continue reading 600 ವಿಕೆಟ್ ಕಬಳಿಸಿ ವಿಶ್ವ ದಾಖಲೆ ನಿರ್ಮಿಸಿದ ಅಪ್ಘಾನಿಸ್ತಾನ್ ಸ್ಪಿನ್ನರ್!