ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಫ್ಘಾನಿಸ್ತಾನ್…!

ಅಫ್ಘಾನಿಸ್ತಾನ್ ತಂಡವು ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದೆ. ಕಿಂಗ್‌ಸ್ಟೌನ್​ನ ಅರ್ನೋಸ್ ವೇಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಮಿಚೆಲ್ ಮಾರ್ಷ್ ಬೌಲಿಂಗ್ ಆಯ್ದುಕೊಂಡಿದ್ದರು. ಅದರಂತೆ ಇನಿಂಗ್ಸ್ ಆರಂಭಿಸಿದ ಅಫ್ಘಾನಿಸ್ತಾನ್ ತಂಡಕ್ಕೆ ರಹಮಾನುಲ್ಲಾ ಗುರ್ಬಾಝ್ ಹಾಗೂ ಇಬ್ರಾಹಿಂ ಝದ್ರಾನ್ ಭರ್ಜರಿ ಆರಂಭ ಒದಗಿಸಿದ್ದರು. ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ.. ರೆಡ್ ಅಲರ್ಟ್! ಮೊದಲ ವಿಕೆಟ್​ಗೆ 118 ರನ್ ಪೇರಿಸಿದ ಈ ಜೋಡಿ ಅಫ್ಘಾನ್ ತಂಡಕ್ಕೆ … Continue reading ಆಸ್ಟ್ರೇಲಿಯಾ ವಿರುದ್ಧ ಭರ್ಜರಿ ಜಯ ಸಾಧಿಸಿದ ಅಫ್ಘಾನಿಸ್ತಾನ್…!