SA V/s NED: ಡಚ್ಚರನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದ ಆಫ್ರಿಕಾ..!

ಸೌತ್ ಆಫ್ರಿಕಾವು ಡಚ್ಚರನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದೆ. ಅಶ್ಲೀಲ ವಿಡಿಯೋ ಪ್ರಕರಣ… ಪ್ರಜ್ವಲ್ ರೇವಣ್ಣರ ಸ್ಥಳ ಮಹಜರು ಅಂತ್ಯ..! ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ನೆದರ್ಲೆಂಡ್ಸ್ ತಂಡ ನಿಗದಿತ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 103 ರನ್ ಗಳಿಸಿತು. ಉತ್ತರವಾಗಿ ಗುರಿ ಬೆನ್ನಟ್ಟಿದ ದಕ್ಷಿಣ ಆಫ್ರಿಕಾ ತಂಡ 18.5 ಓವರ್‌ಗಳಲ್ಲಿ ಆರು ವಿಕೆಟ್‌ ಕಳೆದುಕೊಂಡು ಪ್ರಯಾಸದ ಗೆಲುವು ದಾಖಲಿಸಿತು. ಆಫ್ರಿಕಾ ಪರ ಅದ್ಭುತ ಇನ್ನಿಂಗ್ಸ್ ಆಡಿದ ಮಿಲ್ಲರ್ (David Miller) 51 ಎಸೆತಗಳನ್ನು … Continue reading SA V/s NED: ಡಚ್ಚರನ್ನು ನಾಲ್ಕು ವಿಕೆಟ್‌ಗಳಿಂದ ಸೋಲಿಸಿದ ಆಫ್ರಿಕಾ..!