Ford Motor: 3 ವರ್ಷಗಳ ಬಳಿಕ ಮತ್ತೆ ಭಾರತಕ್ಕೆ ಕಾಲಿಟ್ಟ ಫೋರ್ಡ್ ಕಂಪನಿ!

ಚೆನ್ನೈ: ಫೋರ್ಡ್ ಮೋಟಾರ್ ಕಂಪೆನಿಯು ತಮಿಳುನಾಡಿನಲ್ಲಿ ರಫ್ತು ಮಾಡಲು ಉತ್ಪಾದನಾ ಘಟಕವನ್ನು ಮರುಪ್ರಾರಂಭಿಸಲು ಯೋಜಿಸಿದೆ ಎಂದು ತಿಳಿಸಿದೆ. ಮುಂಬರುವ ಎರಡು ವರ್ಷದಲ್ಲಿ ಘಟಕ ಪ್ರಾರಂಭಿಸಲಾಗುವುದು ಎಂದು ಕಂಪನಿ ತಿಳಿಸಿದೆ. ಮೂರು ವರ್ಷಗಳ ಹಿಂದೆ ನಿರ್ಗಮಿಸಿದ ಮಾರುಕಟ್ಟೆಯನ್ನು ಮರುಪ್ರವೇಶಿಸುವ ಸಾಧ್ಯತೆಯಿದೆ. ಫೋರ್ಡ್ 2021ರಲ್ಲಿ ದೇಶೀಯ ಮಾರಾಟಕ್ಕಾಗಿ ಭಾರತದಲ್ಲಿ ಕಾರುಗಳನ್ನು ಉತ್ಪಾದಿಸುವುದನ್ನು ನಿಲ್ಲಿಸಿತ್ತು. ಇದೀಗ ಮತ್ತೆ ಭಾರತಕ್ಕೆ ಮರಳಿದೆ. ರಾಜ್ಯದಲ್ಲಿ ರಫ್ತಿಗಾಗಿ ಉತ್ಪಾದನೆಯನ್ನು ಪುನರಾರಂಭಿಸಲು ಕಂಪನಿ ಹಾಗೂ ತಮಿಳುನಾಡು ಸರ್ಕಾರ ಈ ಕುರಿತು ನಿರ್ಧರಿಸಿದೆ. ಇದಾದ ಬಳಿಕ ಕಂಪನಿಯು ರಾಜ್ಯ ಸರ್ಕಾರಕ್ಕೆ … Continue reading Ford Motor: 3 ವರ್ಷಗಳ ಬಳಿಕ ಮತ್ತೆ ಭಾರತಕ್ಕೆ ಕಾಲಿಟ್ಟ ಫೋರ್ಡ್ ಕಂಪನಿ!