44 ವರ್ಷಗಳ ಬಳಿಕ ಒಲಿಂಪಿಕ್ಸ್‌ ಹಾಕಿಯಲ್ಲಿ ಫೈನಲ್‌ ಪ್ರವೇಶದ ಕನಸು ಭಗ್ನ!

ಪ್ಯಾರಿಸ್‌: 44 ವರ್ಷಗಳ ಬಳಿಕ ಒಲಿಂಪಿಕ್ಸ್‌ (Olympics) ಹಾಕಿಯಲ್ಲಿ (Hockey) ಫೈನಲ್‌ ಪ್ರವೇಶದ ಕನಸು ಕಂಡಿದ್ದ ಟೀಂ ಇಂಡಿಯಾದ (Team India) ಕನಸು ಭಗ್ನಗೊಂಡಿದೆ. ಸೆಮಿಫೈನಲ್‌ನಲ್ಲಿ ಜರ್ಮನಿ (Germany) ವಿರುದ್ಧ 3-2 ಗೋಲುಗಳಿಂದ ಸೋತ ಕಂಚಿನ ಪದಕಕ್ಕೆ ಹೋರಾಡಬೇಕಿದೆ. ಆರಂಭದ 7ನೇ ನಿಮಿಷದಲ್ಲಿ ಭಾರತ ಮೊದಲ ಗೋಲು ಬಾರಿಸಿತು. ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮೊದಲ ಗೋಲು ಬಾರಿಸಿದರು. ಆದರೆ 18 ಮತ್ತು 27ನೇ ನಿಮಿಷದಲ್ಲಿ ಜರ್ಮನಿ 2 ಗೋಲು ಬಾರಿಸಿ ಮೊದಲಾರ್ಧದಲ್ಲಿ 2-1 ಮುನ್ನಡೆ ಪಡೆಯಿತು. ಬಾಂಗ್ಲಾದ ಮಾಜಿ … Continue reading 44 ವರ್ಷಗಳ ಬಳಿಕ ಒಲಿಂಪಿಕ್ಸ್‌ ಹಾಕಿಯಲ್ಲಿ ಫೈನಲ್‌ ಪ್ರವೇಶದ ಕನಸು ಭಗ್ನ!