Record Break: ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್ ಮಾಡಿದ ಪೂರನ್…!

ಪೂರನ್​ ಪವರ್​ಗೆ ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್ ಆಗಿದೆ. ಕಳ್ಳಭಟ್ಟಿ ದುರಂತ.. ತಮಿಳುನಾಡಿನಲ್ಲಿ ಸಾವಿನ ಸಂಖ್ಯೆ 55 ಕ್ಕೆ ಏರಿಕೆ..! ಬಾರ್ಬಡೋಸ್​ನ ಕೆನ್ಸಿಂಗ್ಟನ್ ಓವಲ್​ ಮೈದಾನದಲ್ಲಿ ನಡೆದ ಯುಎಸ್​ಎ ವಿರುದ್ಧದ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ಪರ 3ನೇ ಕ್ರಮಾಂಕದಲ್ಲಿ ಕಣಕ್ಕಿಳಿದ ನಿಕೋಲಸ್ ಪೂರನ್ 12 ಎಸೆತಗಳಲ್ಲಿ 27 ರನ್​ ಚಚ್ಚಿದ್ದರು. ಈ ಸ್ಪೋಟಕ ಇನಿಂಗ್ಸ್​ನಲ್ಲಿ ಪೂರನ್ ಬ್ಯಾಟ್​ನಿಂದ 1 ಫೋರ್ ಹಾಗೂ 3 ಭರ್ಜರಿ ಸಿಕ್ಸ್​ಗಳು ಮೂಡಿಬಂದಿತ್ತು. ಈ ಮೂರು ಸಿಕ್ಸ್​ಗಳೊಂದಿಗೆ ಇದೀಗ ಟಿ20 ವಿಶ್ವಕಪ್​ … Continue reading Record Break: ಕ್ರಿಸ್ ಗೇಲ್ ವಿಶ್ವ ದಾಖಲೆ ಉಡೀಸ್ ಮಾಡಿದ ಪೂರನ್…!