ಸಾರ್ವಜನಿಕರ ಕುಂದುಕೊರತೆ ಆಲಿಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ!

ಗದಗ: ಉಪ ಲೋಕಾಯುಕ್ತರಾದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಜೂನ್ 14 ರಿಂದ 16 ರವರೆಗೆ ಗದಗ ಜಿಲ್ಲೆಯಲ್ಲಿ  ಪ್ರವಾಸ ಕೈಗೊಂಡಿದ್ದು ಇಂದು ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರ ಕುಂದುಕೊರತೆಗಳ ಅಹವಾಲುಗಳನ್ನ ಸ್ವೀಕಾರ ಮಾಡಿದ್ರು. ಅವಶ್ಯಕವಿರುವ ಕಡೆ ಸೂಚನಾ ಫಲಕಗಳನ್ನು ಅಳವಡಿಸಿ : ಡಾ ಕುಮಾರ ಜೊತೆಗೆ ವಿಚಾರಣೆಗಳನ್ನೂ ಕೂಡಾ ನಡೆದಿದ್ರು. ಸಾರ್ವಜನಿಕರಿಗೆ ಆಗಬೇಕಾದ ಕೆಲಸಗಳು, ಸರ್ಕಾರಿ ಕಚೇರಿಗಳಲ್ಲಿ ವಿಳಂಬ ಸೇರಿದಂತೆ ಇತರೆ ಅಹವಾಲುಗಳನ್ನ ಪರಿಹರಿಸುವಂತೆ ಸ್ಥಳದಲ್ಲೇ ಅಧಿಕಾರಿಗಳಿಗೆ ತಾಕೀತು ಮಾಡಿದ್ರು. ಅಧಿಕಾರಿಗಳಿಗೆ ಸಮಯಾವಕಾಶ ನೀಡಿ … Continue reading ಸಾರ್ವಜನಿಕರ ಕುಂದುಕೊರತೆ ಆಲಿಸಿದ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ!