Tomato Price Hike: ಈರುಳ್ಳಿ, ಬೆಳ್ಳುಳ್ಳಿ ಬಳಿಕ ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ

ಬೆಂಗಳೂರು: ಜನಸಾಮಾನ್ಯನಿಗೆ ಒಂದರ ಹಿಂದೆ ಒಂದರಂತೆ ದರ ಏರಿಕೆಯ ಬರೆ ಬೀಳುತ್ತಿದ್ದು ಈರುಳ್ಳಿ, ಬೆಳ್ಳುಳ್ಳಿ ಬಳಿಕ ಟೊಮೆಟೊ ದರ ಏರಿಕೆಯಾಗಿದೆ. ಕಳೆದ ಒಂದು ವಾರದ ಹಿಂದೆ ಕೆಜಿಗೆ 40 ರೂ. ಇದ್ದ ದರ ಈಗ ಎರಡು ಪಟ್ಟು ಹೆಚ್ಚಳವಾಗಿದೆ. ಶುಕ್ರವಾರದಿಂದ ಕೆಜಿಗೆ 80 ರೂ. ದರದಲ್ಲಿ ಟೊಮೆಟೊ (Tomato) ಮಾರಾಟವಾಗುತ್ತಿದೆ. ದಸರಾ ರಜೆ ಪ್ರಯುಕ್ತ ಪ್ರಯಾಣಿಕರಿಗಾಗಿ KSRTC ನಿಂದ ಹೆಚ್ಚುವರಿ ಬಸ್‌ ಬಿಡುಗಡೆ! ಅಕಾಲಿಕ ಮಳೆ‌ಯಿಂದ (Rain) ಟೊಮೆಟೊ ಇಳುವರಿ ಕುಸಿತಗೊಂಡಿದೆ. ಇದರ ಜೊತೆ ಈಗ ನವರಾತ್ರಿ ಹಬ್ಬ … Continue reading Tomato Price Hike: ಈರುಳ್ಳಿ, ಬೆಳ್ಳುಳ್ಳಿ ಬಳಿಕ ಈಗ ದಿಢೀರ್‌ ಟೊಮೆಟೊ ದರ ಭಾರೀ ಏರಿಕೆ