ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ನೋಡಿ ಅಕ್ಕನ ಮೇಲೆ ತಮ್ಮ ಅತ್ಯಾಚಾರ.. ಗರ್ಭಿಣಿಯಾದ ಬಾಲಕಿ…!

ಮುಂಬೈ:- ಮಹಾರಾಷ್ಟ್ರದಲ್ಲಿ 13 ವರ್ಷದ ಬಾಲಕನೊಬ್ಬ ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರಗಳನ್ನು ನೋಡಿ 15 ವರ್ಷದ ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ್ದಾನೆ. Breaking: ಅಶ್ಲೀಲ ವಿಡಿಯೋ ಕೇಸ್…ಪ್ರಜ್ವಲ್ ರೇವಣ್ಣ ಪಾಸ್ಪೋರ್ಟ್ ರದ್ಧತಿಗೆ SIT ಪತ್ರ…! ಬಾಲಕನು ಅಕ್ಕನ ಮೇಲೆಯೇ ಅತ್ಯಾಚಾರ ಎಸಗಿದ ಪರಿಣಾಮ, ಬಾಲಕಿ ಈಗ ಗರ್ಭಿಣಿಯಾಗಿದ್ದಾಳೆ. ಮೂರು ತಿಂಗಳು ಗರ್ಭಿಣಿಯಾಗಿರುವ ಬಾಲಕಿಯನ್ನು ಪೋಷಕರು ಮುಂಬೈನಲ್ಲಿರುವ ವಾಶಿ ಜನರಲ್‌ ಹಾಸ್ಪಿಟಲ್‌ಗೆ ಕರೆದುಕೊಂಡು ಹೋಗಿ, ಗರ್ಭಪಾತ ಮಾಡಿಸಲು ಮುಂದಾದಾಗ ಪ್ರಕರಣ ಬೆಳಕಿಗೆ ಬಂದಿದೆ. ಇದಾದ ಬಳಿಕ ಪೊಲೀಸರು ಬಾಲಕನ ವಿರುದ್ಧ … Continue reading ಮೊಬೈಲ್‌ನಲ್ಲಿ ಅಶ್ಲೀಲ ಚಿತ್ರ ನೋಡಿ ಅಕ್ಕನ ಮೇಲೆ ತಮ್ಮ ಅತ್ಯಾಚಾರ.. ಗರ್ಭಿಣಿಯಾದ ಬಾಲಕಿ…!